ದೇಶರಾಷ್ಟ್ರೀಯ ಚಲನಚಿತ್ರ ಅವಾರ್ಡ್: ಶ್ರೀದೇವಿಗೆ ಮರಣೋತ್ತರವಾಗಿ ಅತ್ಯುತ್ತಮ ನಟಿ ಪ್ರಶಸ್ತಿ
ಇತ್ತೀಚಿಗೆ ಇಹಲೋಕ ತ್ಯಜಿಸಿದ ತ್ರಿಲೋಕ ಸುಂದರಿ ಬಾಲಿವುಡ್ ನಟಿ ಶ್ರೀದೇವಿಗೆ ಮರಣೋತ್ತರವಾಗಿ ನೀಡಲಾದ ರಾಷ್ಟ್ರೀಯ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಅವರ ಪತ್ನಿ ಬೋನಿ ಕಪೂರ್ ಹಾಗೂ ಮಕ್ಕಳಾದ ಜಾನವಿ ಮತ್ತು ಖುಷಿ ಸ್ವೀಕರಿಸಿದರು.