ರಾಜ್ಯಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ ವಿ.ವಿ ಸ್ಥಾಪನೆ: ಕೇಂದ್ರ ಗೃಹ ಸಚಿವಾಲಯ ಒಪ್ಪಿಗೆ
ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ಪ್ರಯೋಗಾಲಯ ವಿಶ್ವವಿದ್ಯಾಲಯ(NFSU) ಸ್ಥಾಪನೆಗೆ ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ. ರಾಜ್ಯದಲ್ಲಿ ಕ್ಯಾಂಪಸ್ ಸ್ಥಾಪನೆಗೆ ರಾಜ್ಯ ಸರ್ಕಾರ ಎನ್ ಎಫ್ಎಸ್ ಯು ಗುಜರಾತ್ ಜೊತೆಗೆ ನಿರಂತರ ಮಾತುಕತೆ ಸಂಪರ್ಕದಲ್ಲಿತ್ತು.