National Games

National Games 2025: ಹಾಕಿಯಲ್ಲಿ ಚಿನ್ನ ಗೆದ್ದ ಕರ್ನಾಟಕ!
ಪಂದ್ಯ ಆರಂಭವಾಗುತ್ತಿದ್ದಂತೆ ಉತ್ತರ ಪ್ರದೇಶ ಪರ ಫರಾಜ್ ಖಾನ್ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ತಂದುಕೊಟ್ಟರು.

ಅಕ್ಟೋಬರ್ 26 ರಂದು ಗೋವಾದಲ್ಲಿ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಪ್ರಧಾನಿ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 26 ರಂದು ಗೋವಾದಲ್ಲಿ 37ನೇ ರಾಷ್ಟ್ರೀಯ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಶುಕ್ರವಾರ ತಿಳಿಸಿದ್ದಾರೆ.

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಮಿಂಚಿದ ಕರ್ನಾಟಕ: 88 ಪದಕಗಳು, ನಾಲ್ಕನೇ ಸ್ಥಾನ
ಗುಜರಾತ್ ನಲ್ಲಿ ಮೊನ್ನೆ ಬುಧವಾರ ಮುಕ್ತಾಯಗೊಂಡ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕಕ್ಕೆ 88 ಪದಕಗಳು ಲಭಿಸಿದ್ದು, 27 ಚಿನ್ನದ ಪದಕಗಳು,23 ಬೆಳ್ಳಿ ಮತ್ತು 38 ಕಂಚಿನ ಪದಕಗಳು ಬಂದಿವೆ.

ರಾಷ್ಟ್ರೀಯ ಕ್ರೀಡಾಕೂಟ 2022: ಗಾಯದ ಹೊರತಾಗಿಯೂ ವೇಟ್ಲಿಫ್ಟಿಂಗ್ನಲ್ಲಿ ಚಿನ್ನ ಗೆದ್ದ ಮೀರಾಬಾಯಿ ಚಾನು!
ಟೋಕಿಯೊ ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಶುಕ್ರವಾರ ಗಾಂಧಿನಗರದಲ್ಲಿ ನಡೆಯುತ್ತಿರುವ 36 ನೇ ರಾಷ್ಟ್ರೀಯ ಕ್ರೀಡಾಕೂಟದ ಮಹಿಳೆಯರ ವೇಟ್ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ 191 ಕೆಜಿ ಎತ್ತುವ ಮೂಲಕ ಚಿನ್ನದ ಪದಕ ಗೆದ್ದರು.

36ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಪ್ರಧಾನಿ ಚಾಲನೆ: ಸ್ವಜನಪಕ್ಷಪಾತ, ಭ್ರಷ್ಟಾಚಾರ ದೇಶದಲ್ಲಿ ಕ್ರೀಡೆಯನ್ನು ಕಾಡುತ್ತಿತ್ತು ಎಂದ ಮೋದಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವರ್ಣರಂಜಿತ ಕಾರ್ಯಕ್ರಮದ ನಡುವೆ 36ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು.

2018 ನವೆಂಬರ್ 4-17ರವರಗೆ ಗೋವಾದಲ್ಲಿ ನ್ಯಾಷನಲ್ಸ್ ಗೇಮ್ಸ್
ಸಾಕಷ್ಟು ವಿಳಂಬದ ನಂತರ ಗೋವಾದ ಕ್ರೀಡಾ ಪ್ರಾಧಿಕಾರ 36 ನೇ ರಾಷ್ಟ್ರೀಯ ಕ್ರೀಡೋತ್ಸವ ದಿನಾಂಕವನ್ನು ಅಂತಿಮಗೊಳಿಸಿದ್ದು, ಮುಂದಿವ ವರ್ಷ ನವೆಂಬರ್ 4-17 ವರೆಗೆ ನಡೆಯಲಿದೆ.
ರಾಜ್ಯಕ್ಕೆ ಮತ್ತೆ 3 ಬೆಳ್ಳಿ ಗರಿ

ಸಮತಾ, ಪೂಜಾಗೆ ಚಿನ್ನ
ರಾಜ್ಯದ ಭರವಸೆಯ ಜೂಡೊ ಪಟುಗಳಾದ ಸಮತಾ ರಾಣೆ ಮತ್ತು ಪೂಜಾ ಶಪೂರ್ಕರ್ ಅತ್ಯುತ್ತಮ ಪ್ರದರ್ಶನ...

ರಾಜ್ಯದ ತ್ವಿಶಾಗೆ ಕಯಕಿಂಗ್ ಚಿನ್ನ
ಕರ್ನಾಟಕದ ಕೆನಾಯ್ ಕಯಕಿಂಗ್ ಕ್ರೀಡಾಪಟು ತ್ವಿಶಾ.ಕೆ ಗಮನಾರ್ಹ ಪ್ರದರ್ಶನ ನೀಡಿದ್ದು...

