National health mission

ಪಶ್ಚಿಮ ಬಂಗಾಳದ ಈ ಯೋಜನೆಗೆ ಕೇಂದ್ರದಿಂದ 2,103 ಕೋಟಿ ರೂ ಅನುದಾನ: ಸಿಎಂ Suvendu Adhikari ಮಾಹಿತಿ
ದೇಶ

ಪಶ್ಚಿಮ ಬಂಗಾಳದ ಈ ಯೋಜನೆಗೆ ಕೇಂದ್ರದಿಂದ 2,103 ಕೋಟಿ ರೂ ಅನುದಾನ: ಸಿಎಂ Suvendu Adhikari ಮಾಹಿತಿ

ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (National Health Mission) ಜಾರಿಗೆ ಬರಲಿದ್ದು, ಈ ಯೋಜನೆಗಾಗಿ ಕೇಂದ್ರ ಸರ್ಕಾರ ₹2,103 ಕೋಟಿ ಮಂಜೂರು ಮಾಡಿದೆ ಎಂದು ತಿಳಿಸಿದ್ದಾರೆ.

ಕೆಲಸಕ್ಕೆ ಹಿಂತಿರುಗಿ, ಇಲ್ಲವಾದರೆ ವಜಾ: ಮುಷ್ಕರ ನಿರತ ಗುತ್ತಿಗೆ ಕಾರ್ಮಿಕರಿಗೆ ಎನ್‌ಎಚ್‌ಎಂ ಎಚ್ಚರಿಕೆ
ರಾಜ್ಯ

ಕೆಲಸಕ್ಕೆ ಹಿಂತಿರುಗಿ, ಇಲ್ಲವಾದರೆ ವಜಾ: ಮುಷ್ಕರ ನಿರತ ಗುತ್ತಿಗೆ ಕಾರ್ಮಿಕರಿಗೆ ಎನ್‌ಎಚ್‌ಎಂ ಎಚ್ಚರಿಕೆ

ಮುಷ್ಕರವನ್ನು ಹಿಂತೆಗೆದುಕೊಂಡು ಕೆಲಸಕ್ಕೆ ಮರಳಬೇಕು ಅಥವಾ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು 40 ದಿನಗಳಿಂದ ಮುಷ್ಕರ ನಡೆಸುತ್ತಿರುವ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಅಡಿಯ ಗುತ್ತಿಗೆ ನೌಕರರಿಗೆ ಅಂತಿಮ ಎಚ್ಚರಿಕೆಯನ್ನು ನೀಡಲಾಗಿದೆ.

ಆರ್ಥಿಕ ಕೊರತೆಯಿಂದ ಸ್ಥಗಿತಗೊಂಡಿದ್ದ ಮೊಬೈಲ್ ಕ್ಲಿನಿಕ್ ಸೇವೆ ಪುನರಾರಂಭಿಸಲು ಸರ್ಕಾರ ಚಿಂತನೆ!
ರಾಜ್ಯ

ಆರ್ಥಿಕ ಕೊರತೆಯಿಂದ ಸ್ಥಗಿತಗೊಂಡಿದ್ದ ಮೊಬೈಲ್ ಕ್ಲಿನಿಕ್ ಸೇವೆ ಪುನರಾರಂಭಿಸಲು ಸರ್ಕಾರ ಚಿಂತನೆ!

ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್‌ಎಂ) ಅಡಿಯಲ್ಲಿ ಆರಂಭಿಸಲಾಗಿದ್ದ ಮೊಬೈಲ್ ಕ್ಲಿನಿಕ್ ಸೇವೆ (ಎಂಎಂಯು)ಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಆರ್ಥಿಕ ಕೊರತೆ: ಮೊಬೈಲ್ ಕ್ಲಿನಿಕ್ ಸೇವೆಯಿಂದ ಹಿಂದೆ ಸರಿದ ಸರ್ಕಾರ!
ರಾಜ್ಯ

ಆರ್ಥಿಕ ಕೊರತೆ: ಮೊಬೈಲ್ ಕ್ಲಿನಿಕ್ ಸೇವೆಯಿಂದ ಹಿಂದೆ ಸರಿದ ಸರ್ಕಾರ!

ರಾಜ್ಯದಲ್ಲಿ ದ್ವಿತೀಯ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ನಮ್ಮ ಕ್ಲಿನಿಕ್ ಸೇವೆಯನ್ನು ಆರಂಭಿಸಿದ್ದು,  ಸರ್ಕಾರದ ಈ ಉಪಕ್ರಮಕ್ಕೆ ಹಲವು ವಲಯಗಳಿಂದ ಶ್ಲಾಘನೆಗಳು ವ್ಯಕ್ತವಾಗುತ್ತಿವೆ. ಈ ನಡುವಲ್ಲೇ ಆರ್ಥಿಕ ಕೊರತೆಯಿಂದಾಗಿ ಸರ್ಕಾರ ಮೊಬೈಲ್ ಕ್ಲಿನಿಕ್ ಸೇವೆಯನ್ನು ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕಾಗಿ ಅನುದಾನಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ರಾಜ್ಯ

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕಾಗಿ ಅನುದಾನಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕಾಗಿ ಅನುದಾನ ನೀಡುವ ಕುರಿತು  ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ: ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಆರೋಗ್ಯ ಆಯೋಗ ಸೂಚನೆ
ರಾಜ್ಯ

ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ: ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಆರೋಗ್ಯ ಆಯೋಗ ಸೂಚನೆ

ಜಿಲ್ಲೆಗಳಲ್ಲಿ ಕೊರೋನಾ ಪರೀಕ್ಷೆಯ ಹೆಚ್ಚಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಆಡಳಿತ ಮಂಡಳಿಗಳಿಗೆ ರಾಷ್ಟ್ರೀಯ ಆರೋಗ್ಯ ಆಯೋಗ ಬುಧವಾರ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 

ಹಗರಣದ ಕರ್ಮಕಾಂಡ:ಬಿಹಾರದಲ್ಲಿ 66 ವರ್ಷದ ವೃದ್ಧೆ 13 ತಿಂಗಳಲ್ಲಿ 8 ಮಕ್ಕಳನ್ನು ಹಡೆದಿದ್ದಾಳೆ!
ದೇಶ

ಹಗರಣದ ಕರ್ಮಕಾಂಡ:ಬಿಹಾರದಲ್ಲಿ 66 ವರ್ಷದ ವೃದ್ಧೆ 13 ತಿಂಗಳಲ್ಲಿ 8 ಮಕ್ಕಳನ್ನು ಹಡೆದಿದ್ದಾಳೆ!

ಸರ್ಕಾರದ ಅನುದಾನವನ್ನು, ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುವುದನ್ನು ಅಲ್ಲಲ್ಲಿ ಕೇಳುತ್ತೇವೆ, ನೋಡುತ್ತೇವೆ. ಇಂತಹದ್ದೇ ಒಂದು ಕರ್ಮಕಾಂಡ ಬಿಹಾರದ ಮುಜಾಫರ್ ಪುರ್ ಜಿಲ್ಲೆಯ ಗ್ರಾಮವೊಂದರಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಲ್ಲಿ ನಡೆದಿದೆ.