National Herald case

ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್‌ಗಳಿಗೆ ಆಯುಷ್ಯವಿಲ್ಲ: ಡಿ.ಕೆ ಶಿವಕುಮಾರ್
ರಾಜಕೀಯ

ಬಿಜೆಪಿ ಎಷ್ಟೇ ಪಿತೂರಿ ಮಾಡಿದರೂ ನಮಗೆ ನ್ಯಾಯ ಸಿಕ್ಕಿದೆ. ಬಿಜೆಪಿ ಎಂದರೆ ಬುರುಡೆ ಜನತಾ ಪಕ್ಷವಾಗಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಜೈಲಿಗೆ ಹಾಕಲು ಪಿತೂರಿ ಮಾಡಲಾಗಿದೆ. ಈ ದ್ವೇಷ ರಾಜಕಾರಣ ಇಲ್ಲಿಗೆ ಕೊನೆಯಾಗಬೇಕು.

BJP ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ: ಸಿಎಂ ಸಿದ್ದರಾಮಯ್ಯ

1937 ರಲ್ಲಿ ಜವಾಹರ್ ಲಾಲ್ ನೆಹರೂರವರು ದೇಶದ ಜನರಲ್ಲಿ ಸ್ವಾತಂತ್ರ್ಯ ಹೋರಾಟದ ಬಗ್ಗೆ ಜಾಗೃತಿ ಮೂಡಿಸಲು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಾರಂಭಿಸಿದರು. ಇದು ಕಾಂಗ್ರೆಸ್ ಪಕ್ಷದ ಆಸ್ತಿ. ನಂತರ ಈ ಪತ್ರಿಕೆಯನ್ನು ಯಂಗ್ ಇಂಡಿಯನ್ ಸಂಸ್ಥೆ ವಹಿಸಿಕೊಂಡಿತು.

Watch | Inspector ಗೆ ಮಹಿಳೆ ಕಾಟ; ಪ್ರೀತಿಸದಿದ್ದರೆ ಆತ್ಮಹತ್ಯೆ ಬೆದರಿಕೆ!; ರಾಜ್ಯದಲ್ಲು 15 ವರ್ಷ ಹಳೆಯ ವಾಹನ ಗುಜರಿಗೆ; 'ಗೃಹಲಕ್ಷ್ಮಿ' ಬಗ್ಗೆ ತಪ್ಪು ಮಾಹಿತಿ! ಸತ್ಯ ಒಪ್ಪಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್‌!
ವಿಡಿಯೋ

Watch | ಮೋದಿ, ಶಾ ರಾಜೀನಾಮೆ ನೀಡಲಿ- ಖರ್ಗೆ! ಎಫ್‌ಐಆರ್ ಕಾಪಿ ಕೊಟ್ಟಿಲ್ಲ ಏಕೆ- ಡಿಕೆಶಿ

ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರು ತೆಗೆದುಹಾಕುವ ಕೇಂದ್ರದ ನಡೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ!
ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸುವರ್ಣ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ನಡೆದ ಪ್ರತಿಭಟನೆಯಲ್ಲಿ ಸಚಿವರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದರು.

National Herald case: ಸೇಡಿನ ರಾಜಕಾರಣ ಮಾಡುವ ನರೇಂದ್ರ ಮೋದಿ, ಅಮಿತ್ ಶಾ ರಾಜೀನಾಮೆ ನೀಡಬೇಕು- ಮಲ್ಲಿಕಾರ್ಜುನ ಖರ್ಗೆ; Video
ದೇಶ

ನಾವು ದೆಹಲಿ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಸತ್ಯ ಯಾವಾಗಲೂ ಜಯಗಳಿಸುತ್ತದೆ. ಈ ಪ್ರಕರಣ ಆಡಳಿತ ಪಕ್ಷದ ಸೇಡಿನ ರಾಜಕಾರಣ ಎಂದು ಆರೋಪಿಸಿದರು.

National Herald case: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ED ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಈ ಸಂಬಂಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶವನ್ನು ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗ್ನೆ ರದ್ದುಗೊಳಿಸಿದರು.

News Headlines 06-12-25 | National Herald ಪ್ರಕರಣದಲ್ಲಿ DKS ಗೆ ದೆಹಲಿ ಪೊಲೀಸ್ ನೋಟಿಸ್; ನಿರ್ಮಲಾನಂದನಾಥ ಸ್ವಾಮೀಜಿಗೆ ಕ್ಷಮೆಯಾಚಿಸಿದ HDK; ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ!

Watch | National Herald ಪ್ರಕರಣದಲ್ಲಿ DKSಗೆ ದೆಹಲಿ ಪೊಲೀಸ್ ನೋಟಿಸ್; ನಿರ್ಮಲಾನಂದನಾಥ ಸ್ವಾಮೀಜಿಗೆ ಕ್ಷಮೆಯಾಚಿಸಿದ HDK; Congress ಮುಖಂಡನ ಬರ್ಬರ ಹತ್ಯೆ!