National Herald case

ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಏಕೆ ತನಿಖೆ ಏಕಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

ಇಂದು ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣದ ವ್ಯವಹಾರವೇ ಇಲ್ಲದ ಮನಿ ಲ್ಯಾಂಡರಿಂಗ್ ಕೇಸ್ ಇದು, ಇದೆಲ್ಲಾ ಬಿಜೆಪಿಯವರ ಹೆದರಿಸುವ ಬೆದರಿಸುವ ತಂತ್ರಗಾರಿಕೆ ಅಷ್ಟೇ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು.

National Herald case | ದೆಹಲಿ ಪೊಲೀಸರ ನೊಟೀಸ್ ನನಗೆ ಆಘಾತ ಉಂಟು ಮಾಡಿದೆ, ಕಾನೂನು ಹೋರಾಟ ಮಾಡುತ್ತೇನೆ!

ಇದಕ್ಕೆ ಪೊಲೀಸ್ ಪ್ರಕರಣದ ಅಗತ್ಯವಿಲ್ಲ. ನಾವು ಇದನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಹೋರಾಡುತ್ತೇವೆ. ಇದು ನನಗೆ ನೀಡುತ್ತಿರುವ ಕಿರುಕುಳ ನೀಡುವ ದುರುದ್ದೇಶ ಹೊರತು ಬೇರೇನೂ ಅಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪಕ್ಷದ ಆಸ್ತಿ; ಜೈಲಿಗೆ ಹಾಕಿದರೂ ರಾಹುಲ್ ಗಾಂಧಿ ಹಿಂಜರಿಯುವುದಿಲ್ಲ: ಡಿ.ಕೆ ಶಿವಕುಮಾರ್

ನಾನು ಹಾಗೂ ಸಿಎಂ ಅವರೂ ಕೂಡ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರಾಗಿದ್ದೇವೆ. ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಅವರ ಹೆಸರಿನಲ್ಲಿ ಕನಿಷ್ಠ 1-2 ಷೇರುಗಳು ಇರುತ್ತವೆ. ನಮ್ಮ ಅಧಿಕಾರ ಮುಗಿದ ನಂತರ ಈ ಷೇರುಗಳು ವರ್ಗಾವಣೆಯಾಗುತ್ತದೆ.

ಸೋನಿಯಾ, ರಾಹುಲ್ ಗಾಂಧಿ ವಿರುದ್ಧ FIR: ಮೋದಿ-ಅಮಿತ್ ಶಾ 'ದ್ವೇಷ ರಾಜಕಾರಣ' ಮುಂದುವರಿಸಿದ್ದಾರೆ- ಕಾಂಗ್ರೆಸ್
ದೇಶ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ಅವರ ಈ ಹೇಳಿಕೆಗಳು ಬಂದಿವೆ.

National Herald case: ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ FIR ದಾಖಲು

ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (EOW) ಅಕ್ಟೋಬರ್ 3 ರಂದು ಸೋನಿಯಾ ಗಾಂಧಿ ಕುಟುಂಬ ಮತ್ತು ಇತರ ಏಳು ಜನರ ವಿರುದ್ಧ ದೂರು ದಾಖಲಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Watch | ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಡಿಕೆ ಶಿವಕುಮಾರ್ ಹೆಸರು; Metro ಹಂತ-2, 3ಎ ಪ್ರಸ್ತಾವನೆ ಪರಿಗಣಿಸುತ್ತೇವೆ- ಕೇಂದ್ರ ಸಚಿವ ಖಟ್ಟರ್; KSDL ರಾಯಭಾರಿಯಾಗಿ ತಮನ್ನ; ಕನ್ನಡ ಸಂಘಟನೆಗಳಿಂದ ವಿರೋಧ
ವಿಡಿಯೋ

News headlines 23-05-2025 | Metro ಹಂತ-2, 3ಎ ಪ್ರಸ್ತಾವನೆ ಪರಿಗಣಿಸುತ್ತೇವೆ- ಕೇಂದ್ರ ಸಚಿವ ಖಟ್ಟರ್; ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಡಿಕೆ ಶಿವಕುಮಾರ್ ಹೆಸರು; ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ Tamanna, ತೀವ್ರ ವಿರೋಧ

Watch | ನ್ಯಾಷನಲ್ ಹೆರಾಲ್ಡ್ ಗೆ ನಾವು ರಾಜಾರೋಷವಾಗಿ 25 ಲಕ್ಷ‌ ರೂ ಕೊಟ್ಟಿದ್ದೇವೆ!

ನ್ಯಾಷನಲ್ ಹೆರಾಲ್ಡ್ ಗೆ ರಾಜಾರೋಷವಾಗಿ 25 ಲಕ್ಷ‌ ರೂ ಕೊಟ್ಟಿದ್ದೇವೆ; ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ: ಡಿ.ಕೆ ಶಿವಕುಮಾರ್; Video
ರಾಜಕೀಯ

ಕುಮಾರಸ್ವಾಮಿ ರಾಜಕೀಯ ಮಾಡಲು ರಾಮನಗರಕ್ಕೆ ಏಕೆ ಬಂದರು? ಹಾಸನದಲ್ಲಿಯೇ ಏಕೆ ರಾಜಕೀಯ ಮಾಡಲಿಲ್ಲ.