National Herald case

ನ್ಯಾಷನಲ್ ಹೆರಾಲ್ಡ್ ಕೇಸ್: ಇಂದೂ ಕೂಡ ಇಡಿಯಿಂದ ರಾಹುಲ್ ಗಾಂಧಿ ವಿಚಾರಣೆ, ಎಲ್ಲೆಡೆ ಬಿಗಿ ಭದ್ರತೆ
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಒಂದೆಡೆ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗುತ್ತಿದ್ದಂತೆಯೇ ಮತ್ತೊಂದೆಡೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೊಡ್ಡ ಹೈಡ್ರಾಮಾ ಶುರುವಾಗಿತ್ತು.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕಾಂಗ್ರೆಸ್ ಪೋಣಿಸಿದ ಸುಳ್ಳಿನ ಮಣಿ ಭಗ್ನವಾಗಿದೆ- ಬಿಜೆಪಿ ಟೀಕೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಪೋಣಿಸಿದ ಸುಳ್ಳಿನ ಮಣಿ ಭಗ್ನವಾಗಿದೆ ಎಂದು ರಾಜ್ಯ ಬಿಜೆಪಿ ಟೀಕಿಸಿದೆ.

ಈಗ ಪೇಪರ್ ತಿಂದವರು ಜೈಲಿಗೆ ಹೋಗ್ತಾರೆ: ಕಾಂಗ್ರೆಸ್ ಪ್ರತಿಭಟನೆ ಟೀಕಿಸಿದ ಸಿಟಿ ರವಿ
ಮೇವು ತಿಂದವರು ಜೈಲಿನಲ್ಲಿದ್ದಾರೆ. ಈಗ ಪೇಪರ್ ತಿಂದವರು ಜೈಲಿಗೆ ಹೋಗ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಚಿದಂಬರಂ ಪಕ್ಕೆಲುಬು ಮುರಿತ: ಪೊಲೀಸರ ಥಳಿತದಿಂದ ಉಂಟಾದ ಗಾಯವೆಂದು ಕಾಂಗ್ರೆಸ್ ಆರೋಪ
ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ನಾಯಕ ಪಿ ಚಿದಂಬರಂ ಅವರ ಎಡ ಪಕ್ಕೆಲುಬಿನ ಮೂಳೆ ಮುರಿತವಾಗಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: 9 ಗಂಟೆ ವಿಚಾರಣೆ ಬಳಿಕ ನಾಳೆಯೂ ರಾಹುಲ್ ಗಾಂಧಿಗೆ ಇಡಿ ಡ್ರಿಲ್!
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು ಇಂದು ಒಂಬತ್ತು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತು.

ಕಾಂಗ್ರೆಸ್ ಪ್ರತಿಭಟನೆ ವೇಳೆ ಹೈಡ್ರಾಮಾ: ಹರಿದ ಅಂಗಿ ಸಮೇತ ಕೆಸಿ ವೇಣುಗೋಪಾಲ್, ಇತರೆ ನಾಯಕರು ಪೊಲೀಸ್ ವಶಕ್ಕೆ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿದ್ದು, ಇದೇ ವೇಳೆ ಅವರನ್ನು ಬೆಂಬಲಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ್ದ ರ‍್ಯಾಲಿ ವೇಳೆ ಹೈಡ್ರಾಮಾವೇ ನಡೆದಿದೆ.

ನ್ಯಾಷನಲ್ ಹೆರಾಲ್ಡ್ ಕೇಸ್: ಸತತ 2.5 ಗಂಟೆ ರಾಹುಲ್ ಗಾಂಧಿ ವಿಚಾರಣೆ; ಭೋಜನ ವಿರಾಮದ ಬಳಿಕ ಮುಂದುವರಿಕೆ!
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಗಳು ಸತತ 2.5 ಗಂಟೆ ವಿಚಾರಣೆ ಮಾಡಿದ್ದು, ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಮತ್ತೆ ವಿಚಾರಣೆ ಮುಂದುವರೆದಿದೆ ಎನ್ನಲಾಗಿದೆ.

ರಾಹುಲ್ ಗಾಂಧಿ ಇಡಿ ವಿಚಾರಣೆ: ಬೆಂಗಳೂರಿನಲ್ಲೂ ಕಾಂಗ್ರೆಸ್ ಪ್ರತಿಭಟನೆ; ಇಡಿ ಕಚೇರಿ ಮುಂದೆ ಕಾರ್ಯಕರ್ತರ ಧರಣಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆ ಬೆಂಗಳೂರಿಗೂ ವ್ಯಾಪಿಸಿದೆ.

ರಾಹುಲ್, ಸೋನಿಯಾ ಗಾಂಧಿ ಬೆಂಬಲಕ್ಕೆ ನಿಂತ ಕಾಂಗ್ರೆಸ್: ಪ್ರತಿಭಟನೆ ತಡೆದ ಪೊಲೀಸರು, ಹಲವು ನಾಯಕರು ವಶಕ್ಕೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದ ಸಂಬಂಧ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧದ ಜಾರಿ ನಿರ್ದೇಶನಾಲಯ ಕೈಗೊಂಡಿರುವ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಸೋಮವಾರ ಪ್ರತಿಭಟನೆ ಆರಂಭಿಸಿದ್ದು, ಈ ಪ್ರತಿಭಟನೆಯನ್ನು ಪೊಲೀಸರು ತಡೆದಿದ್ದಾರೆ. ಅಲ್ಲದೆ, ಹಲವು ನಾಯಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

