ದೇಶNagaland ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಭೂಕುಸಿತ, ಕನಿಷ್ಠ 6 ಮಂದಿ ಸಾವು
ನಾಗಾಲ್ಯಾಂಡ್ನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 29 ರಲ್ಲಿ ಮಂಗಳವಾರ ರಾತ್ರಿ ಭೂಕುಸಿತ ಉಂಟಾಗಿದ್ದು, ಈ ಭೀಕರ ಘಟನೆಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಹೆದ್ದಾರಿಯ ಹಲವು ಕಡೆ ಭೂಕುಸಿತ ಸಂಭವಿಸಿದ್ದು, ಇಡೀ ರಸ್ತೆಯೇ ಕೊಚ್ಚಿಕೊಂಡು ಹೋಗಿದೆ.