ದೇಶಕೂಡಲೇ ಮಧ್ಯಪ್ರವೇಶ ಮಾಡಿ, ಮಂಗಳೂರು-ಕಾಸರಗೋಡು ಗಡಿ ಹೆದ್ದಾರಿ ದಿಗ್ಬಂಧನ ತೆರವುಗೊಳಿಸಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ಆದೇಶ
ಕೊರೋನಾ ವೈರಸ್ ಪ್ರಸರಣ ಭೀತಿ ಹಿನ್ನಲೆಯಲ್ಲಿ ಮುಚ್ಚಲಾಗಿರುವ ಮಂಗಳೂರು-ಕಾಸರಗೋಡು ಗಡಿ ಹೆದ್ದಾರಿ ರಸ್ತೆಗಳನ್ನು ದಿಗ್ಬಂಧನದಿಂದ ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.