National Highway projects

ಕರ್ನಾಟಕಕ್ಕೆ 3,187 ಕಿ.ಮೀ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಅನುಮೋದನೆ: ನಿತಿನ್ ಗಡ್ಕರಿ
ದಾವಣಗೆರೆ ಲೋಕಸಭಾ ಸದಸ್ಯೆ ಪ್ರಭಾ ಮಲ್ಲಿಕಾರ್ಜುನ್ ಅವರು ಸರ್ಕಾರವನ್ನು ಗ್ರಾಮೀಣ ಪ್ರದೇಶಗಳಲ್ಲಿ ಬಿಎಸ್ಎನ್ಎಲ್ ಟವರ್ಗಳನ್ನು ಸ್ಥಾಪಿಸುವಂತೆ ಒತ್ತಾಯಿಸಿದರು.

Karnataka Election effect: ರಾಜ್ಯದ 6 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ 3,582 ಕೋಟಿ ರೂ. ಮಂಜೂರು- ನಿತಿನ್ ಗಡ್ಕರಿ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡ್ಮೂರು ತಿಂಗಳು ಬಾಕಿ ಇರುವಂತೆ ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಒಟ್ಟು 3,582 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.

