national highway

ಜಾರ್ಖಂಡ್‌: ಕಳಪೆ ರಸ್ತೆ; ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾರ್ಖಂಡ್ ಶಾಸಕಿಯ ಕೆಸರಿನ ಸ್ನಾನ! ವಿಡಿಯೋ
ದೇಶ

ಜಾರ್ಖಂಡ್‌: ಕಳಪೆ ರಸ್ತೆ; ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾರ್ಖಂಡ್ ಶಾಸಕಿಯ ಕೆಸರಿನ ಸ್ನಾನ! ವಿಡಿಯೋ

ಜಾರ್ಖಂಡ್‌ನ ಕಾಂಗ್ರೆಸ್ ಶಾಸಕಿಯೊಬ್ಬರು ಬುಧವಾರ ಗೊಡ್ಡಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯೊಂದರಲ್ಲಿ ಹದಗೆಟ್ಟ ಕೆಸರು ತುಂಬಿದ ನೀರಿನ ಗುಂಡಿಯಲ್ಲಿ ಕುಳಿತು ವಿಭಿನ್ನವಾಗಿ ಪ್ರತಿಭಟಿಸಿದರು.

ರಾಜಸ್ಥಾನದ ಬಾರ್ಮರ್ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಯ ಮೊದಲ ತುರ್ತು ಭೂಸ್ಪರ್ಶ ನೆಲೆ ಉದ್ಘಾಟನೆ
ದೇಶ

ರಾಜಸ್ಥಾನದ ಬಾರ್ಮರ್ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಯ ಮೊದಲ ತುರ್ತು ಭೂಸ್ಪರ್ಶ ನೆಲೆ ಉದ್ಘಾಟನೆ

ರಾಜಸ್ತಾನದ ಬರ್ಮಾರ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಗಾಗಿ ನಿರ್ಮಿಸಲಾಗಿರುವ ತುರ್ತು ಭೂಸ್ಪರ್ಶ ನೆಲೆ(ಇಎಲ್ಎಫ್)ಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದರು. 

ಸಂಕೇಶ್ವರ-ಬೆಳಗಾವಿ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ: ಅಣ್ಣಾ ಸಾಹೇಬ್ ಜೊಲ್ಲೆ
ರಾಜ್ಯ

ಸಂಕೇಶ್ವರ-ಬೆಳಗಾವಿ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ: ಅಣ್ಣಾ ಸಾಹೇಬ್ ಜೊಲ್ಲೆ

ಸಂಕೇಶ್ವರ-ಬೆಳಗಾವಿ ರಾಜ್ಯ ಹೆದ್ದಾರಿಯನ್ನು ನಾಲ್ಕು ಪಥಗಳ ರಾಷ್ಟ್ರೀಯ ಹೆದ್ದಾರಿಯಾಗಿ ನಾಲ್ಕು ವಿಭಿನ್ನ ಹಂತಗಳಲ್ಲಿ ಮೇಲ್ದರ್ಜೆಗೇರಿಸಲು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನಿರ್ಧರಿಸಿದೆ. 

'ಸುಪ್ರೀಂ' ಆದೇಶ ನಗಣ್ಯ: ಬೈಪಾಸ್ ಹೈವೆಗಳಾಗಿವೆ ರಾಷ್ಟ್ರೀಯ ಹೆದ್ದಾರಿಗಳು; ಎಗ್ಗಿಲ್ಲದೆ ನಡೆಯುತ್ತಿವೆ ಮದ್ಯದಂಗಡಿಗಳು!
ರಾಜ್ಯ

'ಸುಪ್ರೀಂ' ಆದೇಶ ನಗಣ್ಯ: ಬೈಪಾಸ್ ಹೈವೆಗಳಾಗಿವೆ ರಾಷ್ಟ್ರೀಯ ಹೆದ್ದಾರಿಗಳು; ಎಗ್ಗಿಲ್ಲದೆ ನಡೆಯುತ್ತಿವೆ ಮದ್ಯದಂಗಡಿಗಳು!

ರಾಷ್ಟ್ರೀಯ ಹೆದ್ದಾರಿಯ 500 ಮೀಟರ್ ಸುತ್ತಮುತ್ತ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿ ತೆರೆಯಬಾರದು ಎಂದು 2017ರಲ್ಲಿ ಆದೇಶ ನೀಡಿತ್ತು. ಆದರೆ ರಾಜ್ಯ ಸರ್ಕಾರ ಈ ಆದೇಶವನ್ನು ಪಾಲಿಸುವಂತೆ ಕಾಣುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಆದಾಯ ಬರುವುದೇ ಅಬಕಾರಿ ಸುಂಕದಿಂದ.ಹೀಗಾಗಿ ಕೆಲವು ರಾಷ್ಟ್ರೀಯ ಹೆದ್ದಾರಿಗಳನ್ನು ಲಿಕ್ಕರ್ ಶಾಪ್ ಗೋಸ್ಕರವೇ ರಾಜ್ಯ ಹೆದ್ದಾರಿಯನ್ನಾಗಿ

ಇಂದಿನಿಂದ ಫಾಸ್ಟ್ ಟ್ಯಾಗ್ ಕಡ್ಡಾಯ:1 ತಿಂಗಳು ಸಡಿಲಿಕೆ, ಇಲ್ಲದಿದ್ದರೆ ಏನಾಗುತ್ತದೆ? 
ದೇಶ

ಇಂದಿನಿಂದ ಫಾಸ್ಟ್ ಟ್ಯಾಗ್ ಕಡ್ಡಾಯ:1 ತಿಂಗಳು ಸಡಿಲಿಕೆ, ಇಲ್ಲದಿದ್ದರೆ ಏನಾಗುತ್ತದೆ? 

ದೇಶಾದ್ಯಂತ ಗುರುವಾರದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡಲಾಗಿದೆ.

ಚಿತ್ರದುರ್ಗ- ಮಂಗಳೂರು ರಾಷ್ಟ್ರೀಯ ಹೆದ್ದಾರಿ ವಿಸ್ತೃತ ಯೋಜನಾ ವರದಿ ಸಿದ್ಧ
ರಾಜ್ಯ

ಚಿತ್ರದುರ್ಗ- ಮಂಗಳೂರು ರಾಷ್ಟ್ರೀಯ ಹೆದ್ದಾರಿ ವಿಸ್ತೃತ ಯೋಜನಾ ವರದಿ ಸಿದ್ಧ

ಹಲವು ಸುತ್ತಿನ ಸಮಾಲೋಚನೆ ಮೂಲಕ ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಿಂದ ನೆಲ್ಲಿಯಡಿ ಜಂಕ್ಷನ್ ವರೆಗೂ ಚಿತ್ರದುರ್ಗ- ಮಂಗಳೂರು ರಾಷ್ಟ್ರೀಯ ಹೆದ್ದಾರಿ 173 ಅಂತರ ಕಾರಿಡಾರ್ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಗೊಳಿಸಲಾಗಿದೆ.

ಮಂಜು ತಂದ ಅವಾಂತರ: ಹರ್ಯಾಣ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ 8 ಬಲಿ!
ದೇಶ

ಮಂಜು ತಂದ ಅವಾಂತರ: ಹರ್ಯಾಣ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ 8 ಬಲಿ!

ಉತ್ತರ ಭಾರತದಲ್ಲಿ ಚಳಿಯ ರೌದ್ರಾವತಾರ ಮುಂದುವರೆದಿದ್ದು, ಗುರುಗಾಂವ್ ನಲ್ಲಿ ತಾಪಮಾನ ಶೂನ್ಯಕ್ಕೆ ಕುಸಿದ ಬೆನ್ನಲ್ಲೇ ಹರ್ಯಾಣದಲ್ಲಿ ಇದೇ ಚಳಿ ಮತ್ತು ರಸ್ತೆ ಮೇಲೆ ತೀವ್ರ ಮಂದು ಕವಿದಿದ್ದರಿಂದ ಸರಣಿ ಅಪಘಾತ ಸಂಭವಿಸಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದಾರೆ.

ಕರ್ನಾಟಕ: ರಾಜ್ಯದ 6,800 ಕಿ.ಮೀ ರಸ್ತೆಗಳ ನವೀಕರಣಕ್ಕೆ ಕೇಂದ್ರ ನಿರ್ಧಾರ
ರಾಜ್ಯ

ಕರ್ನಾಟಕ: ರಾಜ್ಯದ 6,800 ಕಿ.ಮೀ ರಸ್ತೆಗಳ ನವೀಕರಣಕ್ಕೆ ಕೇಂದ್ರ ನಿರ್ಧಾರ

ರಾಜ್ಯದ 6,800 ಕಿ.ಮೀ ರಸ್ತೆಗಳನ್ನು ನವೀಕರಣಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ...

12 ರಾಷ್ಟ್ರೀಯ ಹೆದ್ದಾರಿಗಳು ತುರ್ತು ಭೂಸ್ಪರ್ಶ ವಾಯುನೆಲೆಯಾಗಿ ಬಳಕೆ
ದೇಶ

12 ರಾಷ್ಟ್ರೀಯ ಹೆದ್ದಾರಿಗಳು ತುರ್ತು ಭೂಸ್ಪರ್ಶ ವಾಯುನೆಲೆಯಾಗಿ ಬಳಕೆ

ವಿಮಾನಗಳು ತುರ್ತು ಭೂ ಸ್ಪರ್ಶ ಮಾಡಲು 12 ರಾಷ್ಟ್ರೀಯ ಹೆದ್ದಾರಿಗಳನ್ನು ತುರ್ತು ಭೂಸ್ಪರ್ಶ ವಾಯುನೆಲೆ ಎಂದು...