national highway

6 ತಿಂಗಳಲ್ಲಿ 50,000 ಕಿಮೀ ಹೈವೇ ವಿಸ್ತರಣೆಗೆ ಕೇಂದ್ರ ಸರ್ಕಾರ ತೀರ್ಮಾನ
ಆರು ತಿಂಗಳೊಳಗೆ ರಾಷ್ಟ್ರೀಯ ಹೆದ್ದಾರಿಯನ್ನು 50,000 ಕಿಮೀ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ನರೇಂದ್ರ ಮೋದಿ ಸರ್ಕಾರ...

ಜಮ್ಮು-ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಫೋಟಕ ಪತ್ತೆ
ಜಮ್ಮು-ಕಾಶ್ಮೀರದ ಉದ್ಧಂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾರ ಪ್ರಮಾಣದ ಸ್ಪೋಟಕ ಸಾಮಗ್ರಿಗಳು ಪತ್ತೆಯಾಗಿದ್ದು ಸಿಆರ್ ಪಿಎಫ್ ಯೋಧರು ಸ್ಪೋಟಕಗಳನ್ನು ವಶಪಡಿಸಿಕೊಂದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ: ಐದು ಪಟ್ಟಣಗಳಿಗೆ ಬೈಪಾಸ್
ಚಾಮರಾಜನಗರದಿಂದ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ (150ಎ)ಯನ್ನು ಅಷ್ಠಪಥಗಳ ಸುವರ್ಣ ಪಥವನ್ನಾಗಿ ಅಭಿವೃದ್ಧಿಪಡಿಸುವ ಹಿನ್ನೆಲೆಯಲ್ಲಿ ಐದು ಪ್ರಮುಖ ಪಟ್ಟಣಗಳಿಗೆ ಬೈಪಾಸ್ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ...

ಜಮ್ಮು -ಶ್ರೀನಗರ ಹೆದ್ದಾರಿ ಬಂದ್: 600ಕ್ಕೂ ಹೆಚ್ಚು ಪ್ರಯಾಣಿಕರ ಪರದಾಟ
ನಿರಂತರ ಮಳೆಯಿಂದಾಗಿ ಉಂಟಾಗಿರುವ ಭೂಕುಸಿತದಿಂದ ಜಮ್ಮು-ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿ ಸ್ಥಗಿತ ನಾಲ್ಕನೇ ದಿನವೂ ಮುಂದುವರೆದಿದ್ದು...

ಶಿರಾಡಿ ಘಾಟ್- ಈಗ ಅರ್ಧ ಅಭಿವೃದ್ಧಿ, ಉಳಿದಿದ್ದು ಮುಂದೆ
26 ಕಿ.ಮೀ. ಉದ್ದದ ಶಿರಾಡಿ ಘಾಟಿ ರಸ್ತೆ ಅಭಿವೃದ್ಧಿ ಕಾರ್ಯದ ಮೊದಲ ಹಂತದ ಕಾಮಗಾರಿ ಮೇನಲ್ಲಿ ಅಂತ್ಯಗೊಳ್ಳಲಿದೆ...

