National Human Rights Commission

ಜನಿವಾರ ತೆಗೆಸಿದ ಪ್ರಕರಣ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಬಿಜೆಪಿ ದೂರು
ಸುಚಿವ್ರತ್ ಕುಲಕರ್ಣಿ ಎಂಬ ವಿದ್ಯಾರ್ಥಿ ಏಪ್ರಿಲ್ 17 ರಂದು ಬೀದರ್‌ನ ಸಾಯಿ ಸ್ಪೂರ್ತಿ ಪಿಯು ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ಧರಿಸಿದ್ದಕ್ಕಾಗಿ ಪ್ರವೇಶ ನಿರಾಕರಿಸಲಾಯಿತು ಎಂದು ಆರೋಪಿಸಿದರು.

ಹಿಂದೂಗಳ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆ: ಜಾಗತಿಕ ಮೌನದ ವಿರುದ್ಧ ಜಗದೀಪ್ ಧಂಕರ್ ಕಿಡಿ!
ನಾವು ತುಂಬಾ ಸಹಿಷ್ಣುಗಳು ಮತ್ತು ಅಂತಹ ಮಾನವ ಹಕ್ಕುಗಳ ಉಲ್ಲಂಘನೆ ತುಂಬಾ ಸಹಿಷ್ಣುರಾಗಿರುವುದು ಸೂಕ್ತವಲ್ಲ ಎಂದು ಅವರು ಹೇಳಿದರು. ನೀವು ಅಂತಹವರಲ್ಲಿ ಒಬ್ಬರಾಗಿದ್ದಲ್ಲಿ ಯೋಚಿಸಿ ಎಂದು ಅಲ್ಲಿದ್ದ ಜನರಿಗೆ ಹೇಳಿದರು.

ಜೈಲಿನಲ್ಲಿ ಜೈಶಂಕರ್ ಆತ್ಮಹತ್ಯೆ: ಬಂಧಿಖಾನೆ ಇಲಾಖೆಗೆ ಎನ್ ಎಚ್ ಆರ್ ಸಿ ನೋಟಿಸ್
ಸೈಕೋ ಕಿಲ್ಲರ್, ಸರಣಿ ಅತ್ಯಾಚಾರಿ ಜೈಶಂಕರ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ .....

32 ಕೈದಿಗಳ ಮೇಲೆ ಹಲ್ಲೆ ಆರೋಪ: ಕಾರಾಗೃಹ ಇಲಾಖೆ ಅಧಿಕಾರಿಗಳಿಗೆ ಎನ್ ಎಚ್ ಆರ್ ಸಿ ನೊಟೀಸ್
ಕೇಂದ್ರ ಕಾರಾಗೃಹದಲ್ಲಿನ 32 ಕೈದಿಗಳ ಮೇಲೆ ನಡೆದ ಹಲ್ಲೆಯ ಸಂಬಂದ ನಾಲ್ಕು ವಾರಗಳಲ್ಲಿ ಸಂಪೂರ್ಣ ಮಾಹಿತಿ ನೀಡಬೇಕು ಎಂದು ರಾಷ್ಟ್ರೀಯ ಮಾನವ ...

49 ವಿಕಲಾಂಗ ಮಕ್ಕಳಿಗೆ ಒಂದೇ ಟೂತ್ ಬ್ರಷ್: ಹೆಚ್ ಎಲ್ ದತ್ತುಗೆ ಹೀಗೊಂದು ಅನುಭವ
ಕೇವಲ ಒಂದೇ ಒಂದು ಬ್ರಷ್ ನಲ್ಲಿ 49 ವಿಕಲಾಂಗ ಮಕ್ಕಳು ಪ್ರತಿದಿನ ಹಲ್ಲುಜ್ಜುವ ಪರಿಸ್ಥಿತಿ ಎದುರಾಗಿದೆ ಎಂದು ದತ್ತು ವಿವರಿಸಿದ್ದಾರೆ....

ಹೇಳಿಕೆಯನ್ನು ಪೊಲೀಸರೇ ನಿರ್ದೇಶಿಸಿದ್ದರು: ಕನ್ಹಯ್ಯ
ನಾನು ನೀಡಿದ್ದ ಬಹುತೇಕ ಹೇಳಿಕೆಗಳನ್ನು ಪೊಲೀಸರೇ ನಿರ್ದೇಶಿಸಿದ್ದರು. ಹೇಳಿಕೆ ವೇಳೆಯಲ್ಲಿ ಪೊಲೀಸರು ಒತ್ತೃಡ ಹೇರಿದ್ದರೆಂದು ಜೆಎನ್ ಯು ವಿವಾದಕ್ಕೆ ಸಂಬಂಧಿಸಿ ಬಂಧಿತನಾಗಿರುವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಹೇಳಿಕೊಂಡಿದ್ದಾನೆ...

ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಅಧ್ಯಕ್ಷ ಸ್ಥಾನಕ್ಕೆ ನ್ಯಾ.ಎಚ್.ಎಲ್ ದತ್ತು
ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಮೂರ್ತಿ ಎಚ್ ಎಲ್ ದತ್ತು ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮುಂದಿನ...

ಕನಯ್ಯಾ ಕುಮಾರ್ ಮೇಲಿನ ದಾಳಿ ಪೂರ್ವಯೋಜಿತ: ಎನ್‌ಹೆಚ್ ಆರ್‌ಸಿ ವರದಿ
ಜವಾಹರ್‌ಲಾಲ್ ನೆಹರೂ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನಯ್ಯಾ ಕುಮಾರ್ ಮೇಲೆ ಪಟಿಯಾಲಾ ಹೌಸ್ ಕೋರ್ಟ್ ಆವರಣದಲ್ಲಿ ಹಲ್ಲೆ ಮಾಡಿದ್ದು ಪೂರ್ವಯೋಜಿತ ಕೃತ್ಯ...

