ದೇಶಸರ್ಕಾರವು ಪ್ರತಿವರ್ಷ 10,000 ಕಿ.ಮೀ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡುತ್ತದೆ: ಅರುಣ್ ಜೇಟ್ಲಿ
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಭಾರತವೂ ಒಂದಾಗಿದ್ದು ವಾರ್ಷಿಕವಾಗಿ ಶೇ. ಏಳರಿಂದ ಎಂಟರಷ್ಟು ಪ್ರಗತಿ ದಾಖಲಿಸುತ್ತಿದೆ ಎಂದಿದ್ದಾರೆ.