ಆರೋಗ್ಯCovid-19 ಮೊದಲ ಅಲೆಯ ಸೋಂಕಿತರಲ್ಲಿ Heart Attack ಅಪಾಯ ಹೆಚ್ಚು: ಅಧ್ಯಯನ!
ಹೊಸ ಅಧ್ಯಯನದ ಪ್ರಕಾರ, ಕೋವಿಡ್ ಸಾಂಕ್ರಾಮಿಕ ರೋಗದ ಆರಂಭಿಕ ಅಂದರೆ ಮೊದಲ ಅಲೆಯಲ್ಲಿ ತೀವ್ರವಾದ ಕೋವಿಡ್ -19 ಸೋಂಕಿಗೆ ಒಳಗಾಗಿದ್ದ ವ್ಯಕ್ತಿಗಳು ಹೃದಯಾಘಾತ ಮತ್ತು ಪಾರ್ಶ್ವವಾಯುಗಳನ್ನು ಅನುಭವಿಸುವ ಅಪಾಯ ಎರಡು ಪಟ್ಟು ಹೆಚ್ಚು ಎಂದು ಹೇಳಲಾಗಿದೆ.