ರಾಜ್ಯಚುನಾವಣೆಗೂ- ಕೃಷಿ ಕಾಯ್ದೆ ಹಿಂಪಡೆದಿದ್ದಕ್ಕೂ ಸಂಬಂಧವಿಲ್ಲ; ಪ್ರಧಾನಿ ಮೋದಿ ರೈತರ ಬೇಡಿಕೆಗೆ ಸ್ಪಂದಿಸಿದ್ದಾರೆ: ಸಿಎಂ ಬೊಮ್ಮಾಯಿ
ಮೂರು ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವ ನಿರ್ಧಾರ ಪ್ರಕಟಿಸುವ ಮೂಲಕ ಪ್ರಧಾನಿ ರೈತರ ಒತ್ತಾಯಕ್ಕೆ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.