ಅಮೆಚ್ಯೂರ್ ಕಬಡ್ಡಿ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ 63ನೇ ಹಿರಿಯರ ರಾಷ್ಟ್ರೀಯ ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಚಾಂಪಿಯನ್ಶಿಪ್ ಮಂಗಳವಾರದಿಂದ ಆರಂಭವಾಗಲಿದೆ.