ದೇಶಸರ್ಕಾರಿ ಅನುದಾನಿತ, ವಸತಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ರಾಷ್ಟ್ರೀಯ ಮಾದರಿ ರೂಪಿಸಿ: ಕೇಂದ್ರಕ್ಕೆ ಸುಪ್ರೀಂ
ದೇಶಾದ್ಯಂತ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ ಶೌಚಾಲಯ ನಿರ್ಮಾಣಕ್ಕೆ ರಾಷ್ಟ್ರೀಯ ಮಾದರಿಯನ್ನು ರೂಪಿಸಲು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನಿರ್ದೇಶನ ನೀಡಿದೆ.