ದೇಶರಾಷ್ಟ್ರೀಯ ಸ್ಮಾರಕವಾಗಿ 'ರಾಮಸೇತು' ಘೋಷಿಸಲು ನಿರ್ದೇಶನ ಕೋರಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್!
'ರಾಮಸೇತು'ವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಮತ್ತು ಸ್ಥಳದಲ್ಲಿ ಗೋಡೆಯನ್ನು ನಿರ್ಮಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದ್ದು, ಇದು ಸರ್ಕಾರದ ಆಡಳಿತಾತ್ಮಕ ವಿಷಯಗಳು ಎಂದು ಹೇಳಿದೆ.