National Parties

ರಾಷ್ಟ್ರೀಯ ಪಕ್ಷಗಳನ್ನೇ ಮೀರಿಸಿದ ದೇಣಿಗೆ: ಕಚೇರಿಯೇ ಇಲ್ಲದ 6 ಪಕ್ಷಗಳ ಖಾತೆಗೆ ಹರಿದುಬಂತು ₹1700 ಕೋಟಿ!
ರಾಷ್ಟ್ರೀಯ ಪಕ್ಷಗಳ ಒಟ್ಟು ಆದಾಯವನ್ನೇ ಮೀರಿಸುವಂತೆ 6 ಅಪರಿಚಿತ ರಾಜಕೀಯ ಪಕ್ಷಗಳಿಗೆ 1700 ಕೋಟಿ ದೇಣಿಗೆ ಹರಿದುಬಂದಿರುವ ಆಘಾತಕಾರಿ ಸತ್ಯ ತನಿಖೆಯಿಂದ ಬಯಲಾಗಿದ್ದು, ಭಾರಿ ವಿವಾದಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

ವಿಧಾನಸಭೆ ಚುನಾವಣೆ ಅಬ್ಬರ: ರಾಷ್ಟ್ರೀಯ ಪಕ್ಷಗಳ ಪ್ರಾದೇಶಿಕ ನಾಯಕರುಗಳ ಯುಗಾಂತ್ಯ!
ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 10 ರಂದು ಚುನಾವಣೆ ನಡೆಯಲಿದೆ. ಎಲ್ಲಾ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ರಾಜ್ಯ ರಾಜಕೀಯದಲ್ಲಿ ಒಂದು ಕಾಲದಲ್ಲಿ ಪ್ರಾದೇಶಿಕ ನಾಯಕರು ತಮ್ಮ ಹಿಡಿತ ಸಾಧಿಸಿದ್ದರು,

ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ ಜೋರು: ರಾಷ್ಟ್ರೀಯ ಪಕ್ಷಗಳ ಅತೃಪ್ತ ನಾಯಕರ ಮೇಲೆ ಕಣ್ಣಿಟ್ಟ ಜೆಡಿಎಸ್!
ಧಾರವಾಡ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಉತ್ತಮ ನಾಯಕರಾಗಲೀ, ಸಂಘಟನಾ ಶಕ್ತಿಯಾಗಲೀ ಇಲ್ಲ, ಆದರೆ, ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿನ ಅತೃಪ್ತ ನಾಯಕರನ್ನು ತಮ್ಮತ್ತ ಸೆಳೆದು, ಚುನಾವಣೆಯಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸುತ್ತಿದೆ ಎಂದು ತಿಳಿದುಬಂದಿದೆ.

ಎರಡೂ ರಾಷ್ಟ್ರೀಯ ಪಕ್ಷಗಳ ತಿರಸ್ಕರಿಸಿ, ಜೆಡಿಎಸ್'ಗೆ ಬಹುಮತ ನೀಡಿ: ಮತದಾರರಿಗೆ ಎಚ್.ಡಿ.ಕುಮಾರಸ್ವಾಮಿ
ರಾಜ್ಯದಲ್ಲಿ ಸುವರ್ಣ ಯುಗವನ್ನು ಮರಳಿ ತರಲು ಎರಡೂ ರಾಷ್ಟ್ರೀಯ ಪಕ್ಷಗಳನ್ನು (ಕಾಂಗ್ರೆಸ್ ಮತ್ತು ಬಿಜೆಪಿ) ತಿರಸ್ಕರಿಸಿ, ಜೆಡಿಎಸ್ ಪಕ್ಷಕ್ಕೆ ಬಹುಮತವನ್ನು ನೀಡುವಂತೆ ಮತದಾರರಿಗೆ ಹೆಚ್.ಡಿ.ಕುಮಾರಸ್ವಾಮಿಯವರು ಭಾನುವಾರ ಮನವಿ ಮಾಡಿಕೊಂಡರು.

ದಕ್ಷಿಣ ಕರ್ನಾಟಕದಲ್ಲಿ ಜೆಡಿಎಸ್ ನೆಲೆ ನಾಶಪಡಿಸಲು ರಾಷ್ಟ್ರೀಯ ಪಕ್ಷಗಳಿಗೆ ಸಾಧ್ಯವಿಲ್ಲ: ಎಚ್‌ಡಿ ಕುಮಾರಸ್ವಾಮಿ
ಬಿಜೆಪಿ ಮತ್ತು ಕಾಂಗ್ರೆಸ್‌ನಂತಹ ರಾಷ್ಟ್ರೀಯ ಪಕ್ಷಗಳು ದಕ್ಷಿಣ ಕರ್ನಾಟಕದಲ್ಲಿ ನಮ್ಮ ನೆಲೆಯನ್ನು ನಾಶಪಡಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ.

ರಾಷ್ಟ್ರೀಯ ಪಕ್ಷಗಳಿಂದ ಅಪರಿಚಿತ ಮೂಲಗಳಿಂದ ಬರೋಬ್ಬರಿ 15,077 ಕೋಟಿ ರೂ. ಸಂಗ್ರಹ!
ರಾಷ್ಟ್ರೀಯ ರಾಜಕೀಯ ಪಕ್ಷಗಳು 2004-05 ರಿಂದ 2020-21ರ ನಡುವೆ ಅಪರಿಚಿತ ಮೂಲಗಳಿಂದ ಬರೋಬ್ಬರಿ 15,077.97 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಸಂಗ್ರಹಿಸಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್...

ಸಮಾಜವಾದಿ, ಆಮ್ ಆದ್ಮಿ ಪಕ್ಷ ಅತಿ ಹೆಚ್ಚು ದೇಣಿಗೆ ಗಳಿಸಿದ ಪ್ರಾದೇಶಿಕ ಪಕ್ಷಗಳು: ಸಮಿಕ್ಷಾ ವರದಿ
2004 ರಿಂದ 2015 ವರೆಗೆ ನಡೆದಿರುವ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳ ದೇಣಿಗೆ ಸಂಗ್ರಹ ಹಾಗೂ ಖರ್ಚು-ವೆಚ್ಚಗಳ ಬಗ್ಗೆ ಸಮಿಕ್ಷಾ ವರದಿ...

ರಾಷ್ಟ್ರೀಯ ಪಕ್ಷಗಳಿಗೆ ನನ್ನ ಶಕ್ತಿ ಏನು ಎಂದು ತೋರಿಸುತ್ತೇನೆ: ದೇವೇಗೌಡ
ರಾಜ್ಯದ ಎರಡು ರಾಷ್ಟ್ರೀಯ ಪಕ್ಷಗಳಿಗೆ ದೇವೇಗೌಡ ಏನೆಂದು ತೋರಿಸ್ತೀನಿ. ಎರಡೂ ಪಕ್ಷಕ್ಕೆ ನನ್ನ ಯೋಗ್ಯತೆ ಹಾಗೂ ಸಾಮರ್ಥ್ಯ ಏನು ಎಂದು ತೋರಿಸುವ ಶಕ್ತಿ...

