National President

BJP: ಜ.20ಕ್ಕೆ ನೂತನ ರಾಷ್ಟ್ರಾಧ್ಯಕ್ಷರ ಹೆಸರು ಘೋಷಣೆ
ಬಿಜೆಪಿ ರಾಷ್ಟ್ರೀಯ ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಬಿಡುಗಡೆ ಮಾಡಿದ ಸಾಂಸ್ಥಿಕ ಚುನಾವಣಾ ವೇಳಾಪಟ್ಟಿಯ ಪ್ರಕಾರ, ಜನವರಿ 19 ರಂದು ಮಧ್ಯಾಹ್ನ 2 ರಿಂದ ಸಂಜೆ 4 ರವರೆಗೆ ಪಕ್ಷದ ಮುಖ್ಯಸ್ಥರ ಆಯ್ಕೆಗೆ ನಾಮಪತ್ರ ಸಲ್ಲಿಸಬಹುದು.

ಮುಖ್ಯಮಂತ್ರಿ ಹುದ್ದೆಯಿಂದ ಫಡ್ನವೀಸ್ ಗೆ ಕೊಕ್; ರಾಷ್ಟ್ರ ರಾಜಕಾರಣಕ್ಕೆ ಮಹಾರಾಷ್ಟ್ರ ಸಿಎಂ?; ಬಿಜೆಪಿ ರಾಷ್ಟ್ರಾಧ್ಯಕ್ಷ ರೇಸ್ ನಲ್ಲಿ ರೂಪಾಲಾ!
ಬಿಹಾರ ಚುನಾವಣೆಯ ನಂತರ ಫಡ್ನವೀಸ್ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯುವಂತೆ ಸೂಚನೆ ನೀಡಲಾಗಿದೆ

"ಬಿಜೆಪಿ ರಾಷ್ಟ್ರಾಧ್ಯಕ್ಷರ ನೇಮಕ ಆಗ್ತಿಲ್ಲ, ಕೆಟ್ಟ ಹಿಂದೂ ಯಾರೆಂಬ ಆಂತರಿಕ ಕಲಹವೇ?": ಅಮಿತ್ ಶಾ ಉತ್ತರಕ್ಕೆ ಕೈಮುಗಿದು ಮಂಕಾದ ಅಖಿಲೇಶ್! Video
ಬಿಜೆಪಿಯ ಹಾಲಿ ರಾಷ್ಟ್ರಾಧ್ಯಕ್ಷರ ಅವಧಿ ಮುಕ್ತಾಯಗೊಂಡಿದ್ದು, ಇನ್ನೂ ಹೊಸ ಅಧ್ಯಕ್ಷರ ನೇಮಕ ಆಗದೇ ಇರುವ ಬಗ್ಗೆ ಅಖಿಲೇಶ್ ಯಾದವ್ ಸದನದಲ್ಲಿ ಲಘು ಧಾಟಿಯಲ್ಲಿ ಪ್ರಶ್ನಿಸಿದರು.

ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ಆಯ್ಕೆ: ಸಿ.ಎಂ ಇಬ್ರಾಹಿಂ ಹೇಳಿಕೆ
ಜೆಡಿಎಸ್‌ನ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ಆಯ್ಕೆಯಾಗಿದ್ದಾರೆ ಎಂದು ಉಚ್ಚಾಟಿತ ಜೆಡಿಎಸ್ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಕಾಡುಗೊಂಡನಹಳ್ಳಿಯ ಖಾಸಗಿ ಸಭಾ ಭವನದಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಯಿತು.

ಸೊರಗಿದ ಕಾಂಗ್ರೆಸ್ ಗೆ ಖರ್ಗೆ ಚೈತನ್ಯ ತುಂಬುವರೆ…? (ಸುದ್ದಿ ವಿಶ್ಲೇಷಣೆ)
- ಯಗಟಿ ಮೋಹನ್ಇತಿಹಾಸ ಮತ್ತೆ ಮರುಕಳಿಸುವ ಸನ್ನಿವೇಶ ಎದುರಾಗಿದೆ. ಅದೂ 53 ವರ್ಷಗಳ ನಂತರ. ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಅಖಿಲಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲಿದ್ದಾರೆ.

ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ, ಸಿಟಿ ರವಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ
ಬಿಜೆಪಿ ರಾಷ್ಟ್ರೀಯ ಮಟ್ಟದಲ್ಲಿ ಹೊಸ ಪದಾಧಿಕಾರಿಗಳನ್ನು ಘೋಷಣೆ ಮಾಡಿದ್ದು, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

