National Press Day

'ಮೇಕೆದಾಟು ಪಾದಯಾತ್ರೆಯಲ್ಲಿ ನಾನು ಸುಸ್ತಾಗಿ ವಾಲಿಕೊಂಡು ನಡೆದ ವಿಡಿಯೊ ಹಾಕಿ ಕುಡುಕ ಎಂದು ಬರೆದು ಮಜಾ ತಗೊಂಡ್ರು, ಫೇಕ್ ನ್ಯೂಸ್ ನಶೆ ಹತ್ತಿಸಿಕೊಳ್ಳಬೇಡಿ: CM ಡಿ ಕೆ ಶಿವಕುಮಾರ್
ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಮಾತನಾಡಿದರು.

ರಾಷ್ಟ್ರೀಯ ಪತ್ರಿಕಾ ದಿನಾಚರಣೆ: 'ಧಾವಂತದ ಸುದ್ದಿ, ಎಡವಟ್ಟು ಬೇಡ'; ಸಿಎಂ ಜಂಟಿ ಕಾರ್ಯದರ್ಶಿ ಜಿ.ಜಗದೀಶ್ ಅಭಿಪ್ರಾಯ
ನಾವೇ ನೊಟ್ಟ ಮೊದಲು ಸುದ್ದಿ ಕೊಡಬೇಕೆನ್ನುವ ಧಾವಂತದಲ್ಲಿ ಎಡವಟ್ಟುಗಳನ್ನು ಮಾಡುವ ಕಾರ್ಯವನ್ನು ಮಾಧ್ಯಮದವರು ಮಾಡಬಾರದು ಎಂದು ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿ ಜಿ.ಜಗದೀಶ್ ಅವರು ಅಭಿಪ್ರಾಯಪಟ್ಟರು.

