ರಾಜ್ಯNational Pulses Mission: ಕೇಂದ್ರದಿಂದ ಕರ್ನಾಟಕಕ್ಕೆ 192 ಕೋಟಿ ರೂ ಅನುದಾನ
ಕೇಂದ್ರ ಸರ್ಕಾರವು ಆತ್ಮನಿರ್ಭರ ಭಾರತ್ ಅಡಿ ದ್ವಿದಳ ಧಾನ್ಯ ಮಿಷನ್ನಿಂದ್ ರಾಜ್ಯಕ್ಕೆ ರೂ.191.67 ಕೋಟಿ ಅನುದಾನ ನೀಡಿದ್ದು, ಇದನ್ನು ದ್ವಿದಳ ಧಾನ್ಯಗಳ ಉತ್ಪಾದನೆ, ಮೌಲ್ಯವರ್ಧನೆ ಮತ್ತಿತರ ಕಾರ್ಯಗಳಿಗೆ ಬಳಸಿಕೊಳ್ಳಬೇಕು.