ರಾಜ್ಯತುರ್ತಾಗಿ ರಾಷ್ಟ್ರೀಯ ಹೆದ್ದಾರಿಗಳ ದುರಸ್ತಿ ಕಾರ್ಯ ಮುಗಿಸಿ: ಅಧಿಕಾರಿಗಳಿಗೆ ಸಚಿವ ಸಿಸಿ ಪಾಟೀಲ್ ಸೂಚನೆ
ರಾಜ್ಯದ ಕೆಲವು ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಹದಗೆಟ್ಟಿದ್ದು, ಅವುಗಳನ್ನು ಕಾಲಮಿತಿಯೊಳಗೆ ತುರ್ತಾಗಿ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ರಾಷ್ಟ್ರೀಯ ಹೆದ್ದಾರಿ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ.