national secretary

ಪಕ್ಷ ವಿರೋಧಿ ಹೇಳಿಕೆ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಅನುಪಮ್‌ ಹಜ್ರಾ ವಜಾ!
ದೇಶ

ಪಕ್ಷ ವಿರೋಧಿ ಹೇಳಿಕೆ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಅನುಪಮ್‌ ಹಜ್ರಾ ವಜಾ!

ಪಶ್ಚಿಮ ಬಂಗಾಳದ ಬೋಲ್ಪುರದ ಮಾಜಿ ಸಂಸದ ಅನುಪಮ್ ಹಜ್ರಾ ಅವರನ್ನು ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಜಾಗೊಳಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಅಕಾಲಿದಳ ಮಾಜಿ ನಾಯಕ ಸಿರ್ಸಾ ನೇಮಕ
ದೇಶ

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಅಕಾಲಿದಳ ಮಾಜಿ ನಾಯಕ ಸಿರ್ಸಾ ನೇಮಕ

ಅಕಾಲಿದಳ ಮಾಜಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಮಂಗಳವಾರ ನೇಮಕ ಮಾಡಲಾಗಿದೆ.

ಕರ್ನಾಟಕ ಸೇರಿದಂತೆ ದಕ್ಷಿಣ ರಾಜ್ಯಗಳ ಪಕ್ಷ ಸಂಘಟನೆ ಹೊಣೆ ಸಿಟಿ ರವಿ ಹೆಗಲಿಗೆ
ರಾಜಕೀಯ

ಕರ್ನಾಟಕ ಸೇರಿದಂತೆ ದಕ್ಷಿಣ ರಾಜ್ಯಗಳ ಪಕ್ಷ ಸಂಘಟನೆ ಹೊಣೆ ಸಿಟಿ ರವಿ ಹೆಗಲಿಗೆ

ಕರ್ನಾಟಕ ಮತ್ತು ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿ ಸಂಘಟನೆಯ ಉಸ್ತುವಾರಿಯನ್ನು ಹೊಸದಾಗಿ ನೇಮಕವಾಗಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ಹೆಗಲಿಗೆ ನೀಡಲಾಗಿದೆ.

ಎಸ್'ಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಗಾಯತ್ರಿ ಪ್ರಜಾಪತಿ ನೇಮಕ
ದೇಶ

ಎಸ್'ಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಗಾಯತ್ರಿ ಪ್ರಜಾಪತಿ ನೇಮಕ

ವಿವಾದಿತ ಉತ್ತರಪ್ರದೇಶ ಸಂಪುಟ ಸಚಿವೆ ಗಾಯತ್ರಿ ಪ್ರಜಾಪತಿಯವರನ್ನು ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಸೋಮವಾರ ನೇಮಕ ಮಾಡಲಾಗಿದೆ...

ಬಿಎಸ್ ಪಿ ರಾಷ್ಟ್ರೀಯ ಕಾರ್ಯದರ್ಶಿ ಪರಮ್ ದೇವ್ ಯಾದವ್ ಪಕ್ಷಕ್ಕೆ ರಾಜಿನಾಮೆ
ದೇಶ

ಬಿಎಸ್ ಪಿ ರಾಷ್ಟ್ರೀಯ ಕಾರ್ಯದರ್ಶಿ ಪರಮ್ ದೇವ್ ಯಾದವ್ ಪಕ್ಷಕ್ಕೆ ರಾಜಿನಾಮೆ

ಉತ್ತರ ಪ್ರದೇಶ ಚುನಾವಣೆ ಹತ್ತಿರವಾಗುತ್ತಿದಂತೆ ಬಿಎಸ್ ಪಿ ಪಕ್ಷದಲ್ಲಿ ಭಿನ್ನಮತವು ಹೆಚ್ಚುತ್ತಿದ್ದು, ಪ್ರಮುಖ ನಾಯಕರ ರಾಜೀನಾಮೆ ಸರಣಿ ಮುಂದುವರೆದಿದೆ.