national security

ರಾಷ್ಟ್ರೀಯ ಭದ್ರತೆ ಕುರಿತು Rahul Gandhi ಮಾತು; ನಕ್ಕ ಕಾಂಗ್ರೆಸ್ ಸಂಸದ, Video!
ದೇಶ

ರಾಷ್ಟ್ರೀಯ ಭದ್ರತೆ ಕುರಿತು Rahul Gandhi ಮಾತು; ನಕ್ಕ ಕಾಂಗ್ರೆಸ್ ಸಂಸದ, Video!

ಲೋಕಸಭೆ ಕಲಾಪದ ವೇಳೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಳೆದ ಕೆಲವು ಗಂಟೆಗಳಿಂದ ತಮ್ಮ ನಿಲುವನ್ನು ಹೇಳಲು ಪ್ರಯತ್ನಿಸುತ್ತಿದ್ದೇನೆ. ಅದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದೆ ಎಂದು ಹೇಳುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು.

ರಾಷ್ಟ್ರೀಯ ಭದ್ರತೆ ಹೆಚ್ಚಿಸಲು ಭಾರತದ ದೃಢ ಹೆಜ್ಜೆ: 52 ಮಿಲಿಟರಿ ಉಪಗ್ರಹ ಉಡಾವಣೆಗೆ ಸಜ್ಜು! (ಜಾಗತಿಕ ಜಗಲಿ)
ಅಂಕಣಗಳು

ರಾಷ್ಟ್ರೀಯ ಭದ್ರತೆ ಹೆಚ್ಚಿಸಲು ಭಾರತದ ದೃಢ ಹೆಜ್ಜೆ: 52 ಮಿಲಿಟರಿ ಉಪಗ್ರಹ ಉಡಾವಣೆಗೆ ಸಜ್ಜು! (ಜಾಗತಿಕ ಜಗಲಿ)

ಚೀನಾ ಮತ್ತು ಪಾಕಿಸ್ತಾನಗಳ ಜೊತೆಗಿನ ಗಡಿಗಳಂತಹ ಸೂಕ್ಷ್ಮ ಪ್ರದೇಶಗಳ ಮೇಲೂ ಸೂಕ್ಷ್ಮವಾಗಿ ಕಣ್ಣಿಡಲಿವೆ. ಅದರೊಡನೆ, ವ್ಯಾಪಾರ ಮತ್ತು ಭದ್ರತೆಯ ದೃಷ್ಟಿಯಿಂದ ಅತ್ಯಂತ ಮುಖ್ಯವಾದ ಹಿಂದೂ ಮಹಾಸಾಗರ ಪ್ರದೇಶದ ಮೇಲೂ ಕಣ್ಣಿಡಲಿವೆ.

ವಿದೇಶಗಳ ಅಕ್ರಮ ವಲಸಿಗರ ವಿರುದ್ಧ ವಲಸೆ ಕಾನೂನು ಜಾರಿಗೊಳಿಸುವುದು ನಮ್ಮ ನೀತಿ: ಅಮೆರಿಕಾ
ದೇಶ

ವಿದೇಶಗಳ ಅಕ್ರಮ ವಲಸಿಗರ ವಿರುದ್ಧ ವಲಸೆ ಕಾನೂನು ಜಾರಿಗೊಳಿಸುವುದು ನಮ್ಮ ನೀತಿ: ಅಮೆರಿಕಾ

ಯು.ಎಸ್. ಕಸ್ಟಮ್ಸ್ ಮತ್ತು ಗಡಿ ರಕ್ಷಣೆ ವಿಭಾಗ ಮತ್ತು ಸಂಬಂಧಪಟ್ಟ ಇಲಾಖೆಗಳು ಅಕ್ರಮ ವಲಸಿಗರನ್ನು ಭಾರತಕ್ಕೆ ಯಶಸ್ವಿಯಾಗಿ ಕಳುಹಿಸಿದೆ, ಇದು ಮಿಲಿಟರಿ ಸಾರಿಗೆಯನ್ನು ಬಳಸಿಕೊಂಡು ಇದುವರೆಗೆ ಅತ್ಯಂತ ದೂರದ ಗಡಿಪಾರು ವಿಮಾನವಾಗಿದೆ.

ಸಾರ್ವಜನಿಕ ಹಿತಕ್ಕಿಂತ ದೇಶದ ಭದ್ರತೆ ಮುಖ್ಯ: ಚೀನಾ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದ ಕಂಪನಿ ಟೆಂಡರ್ ರದ್ದುಗೊಳಿಸಿದ ಹೈಕೋರ್ಟ್
ರಾಜ್ಯ

ಸಾರ್ವಜನಿಕ ಹಿತಕ್ಕಿಂತ ದೇಶದ ಭದ್ರತೆ ಮುಖ್ಯ: ಚೀನಾ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದ ಕಂಪನಿ ಟೆಂಡರ್ ರದ್ದುಗೊಳಿಸಿದ ಹೈಕೋರ್ಟ್

ಸಾರ್ವಜನಿಕ ಹಿತಾಸಕ್ತಿಗಿಂತ ರಾಷ್ಟ್ರೀಯ ಭದ್ರತೆಯೇ ಮುಖ್ಯ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್‌ಇಎಲ್) ಚೀನಾದ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿರುವ ಖಾಸಗಿ ಕಂಪನಿಗೆ ನೀಡಿದ್ದ ಟೆಂಡರ್ ಅನ್ನು ನ್ಯಾಯಾಲಯ ರದ್ದುಗೊಳಿಸಿದ್ದು, ಟೆಂಡರ್ ನೀಡಿರುವುದನ್ನು ಅಮಾನ್ಯ ಎಂದು ಘೋಷಿಸಿದೆ.

ಮಾದಕ ದ್ರವ್ಯ ವಿರುದ್ಧ ಹೋರಾಡಲು ತ್ರಿಸೂತ್ರ ಮಂಡನೆ: ಮಾದಕ ವಸ್ತು ಮತ್ತು ರಾಷ್ಟ್ರೀಯ ಭದ್ರತೆ ಸಮ್ಮೇಳನದಲ್ಲಿ ಅಮಿತ್ ಶಾ
ರಾಜ್ಯ

ಮಾದಕ ದ್ರವ್ಯ ವಿರುದ್ಧ ಹೋರಾಡಲು ತ್ರಿಸೂತ್ರ ಮಂಡನೆ: ಮಾದಕ ವಸ್ತು ಮತ್ತು ರಾಷ್ಟ್ರೀಯ ಭದ್ರತೆ ಸಮ್ಮೇಳನದಲ್ಲಿ ಅಮಿತ್ ಶಾ

ಮಾದಕ ವಸ್ತುಗಳ ಕಳ್ಳಸಾಗಣೆ, ಮಾರಾಟ, ಬಳಕೆ ವಿರುದ್ಧ ಹೋರಾಟದಲ್ಲಿ ಸುಧಾರಿತ ತಂತ್ರಜ್ಞಾನ ಬಳಸುವುದು ನಮ್ಮ ಮುಂದಿನ ಗುರಿಯಾಗಿರಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನಲ್ಲಿ ಮಾದಕ ದ್ರವ್ಯ ಕಳ್ಳಸಾಗಣೆ, ರಾಷ್ಟ್ರೀಯ ಭದ್ರತೆ ಕುರಿತ ದಕ್ಷಿಣ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು.

ರಾಷ್ಟ್ರೀಯ ಭದ್ರತೆಗೆ ಅಪಾಯ: ಲಕ್ಷ ದ್ವೀಪ ಆಡಳಿತದಿಂದ 17 ದ್ವೀಪಗಳಿಗೆ ಪ್ರವೇಶ ನಿರ್ಬಂಧ
ದೇಶ

ರಾಷ್ಟ್ರೀಯ ಭದ್ರತೆಗೆ ಅಪಾಯ: ಲಕ್ಷ ದ್ವೀಪ ಆಡಳಿತದಿಂದ 17 ದ್ವೀಪಗಳಿಗೆ ಪ್ರವೇಶ ನಿರ್ಬಂಧ

ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಒಟ್ಟು 36 ದ್ವೀಪಗಳ ಪೈಕಿ 17 ದ್ವೀಪಗಳಿಗೆ ಪ್ರವೇಶವನ್ನು ಲಕ್ಷದ್ವೀಪ ಆಡಳಿತ  ನಿಷೇಧಿಸಿದೆ. ಇವು ಜನವಸತಿಯಿಲ್ಲದ ದ್ವೀಪಗಳಾಗಿದ್ದು,  ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ನಿಂದ ಪ್ರವೇಶಕ್ಕೆ ಅನುಮತಿ ಅಗತ್ಯವಿದೆ.

ವೀಸಾ ಅವಧಿ ಮುಗಿದರೂ ನೆಲೆಸಿರುವ ವಿದೇಶಿ ವಲಸಿಗರು, ದೇಶವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಅಪಾಯ ಹೆಚ್ಚು: ಆರಗ ಜ್ಞಾನೇಂದ್ರ
ರಾಜ್ಯ

ವೀಸಾ ಅವಧಿ ಮುಗಿದರೂ ನೆಲೆಸಿರುವ ವಿದೇಶಿ ವಲಸಿಗರು, ದೇಶವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಅಪಾಯ ಹೆಚ್ಚು: ಆರಗ ಜ್ಞಾನೇಂದ್ರ

ಅಕ್ರಮ ವಿದೇಶಿ ವಲಸಿಗರನ್ನು ಹಿಡಿದಿಡುವ ದಿಗ್ಬಂಧನ ಕೇಂದ್ರದ ಸಾಮರ್ಥ್ಯವನ್ನು ಇಮ್ಮಡಿಗೊಳಿಸಿ  ಅಗತ್ಯ ಕ್ರಮ ತೆಗೆದುಕೊಳ್ಳುವ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಉನ್ನತ ಮಟ್ಟದ ಜಂಟಿ ಸಭೆ ನಡೆಸಿದರು.

ಮ್ಯಾನ್ಮಾರ್ ನಿರಾಶ್ರಿತರು ದೇಶದ ಭದ್ರತೆಗೆ ಆಪತ್ತು: ಸರ್ಕಾರದ ಆತಂಕವನ್ನು ಒಪ್ಪದ ಎನ್ ಸಿಆರ್ ಬಿ ಡೇಟಾ
ದೇಶ

ಮ್ಯಾನ್ಮಾರ್ ನಿರಾಶ್ರಿತರು ದೇಶದ ಭದ್ರತೆಗೆ ಆಪತ್ತು: ಸರ್ಕಾರದ ಆತಂಕವನ್ನು ಒಪ್ಪದ ಎನ್ ಸಿಆರ್ ಬಿ ಡೇಟಾ

ದೇಶದ ಭದ್ರತೆಗೆ ಮ್ಯಾನ್ಮಾರ್ ನ ನಿರಾಶ್ರಿತರು ಅಪಾಯ ಎಂಬ ಸರ್ಕಾರದ ಆತಂಕವನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯುರೋ ಅಂಕಿ-ಅಂಶಗಳು ಬೆಂಬಲಿಸುತ್ತಿಲ್ಲ.

ಚೀನಾ ಜತೆ ಸರ್ಕಾರದ ವ್ಯರ್ಥ ಮಾತುಕತೆ, ರಾಷ್ಟ್ರೀಯ ಭದ್ರತೆಗೆ ಅಪಾಯ: ರಾಹುಲ್ ಗಾಂಧಿ
ದೇಶ

ಚೀನಾ ಜತೆ ಸರ್ಕಾರದ ವ್ಯರ್ಥ ಮಾತುಕತೆ, ರಾಷ್ಟ್ರೀಯ ಭದ್ರತೆಗೆ ಅಪಾಯ: ರಾಹುಲ್ ಗಾಂಧಿ

ಕೇಂದ್ರ ಸರ್ಕಾರ ಚೀನಾದೊಂದಿಗೆ ನಡೆಸಿರುವ ಮಾತುಕತೆ ‘ವ್ಯರ್ಥ’ ಎಂದಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು, ರಾಷ್ಟ್ರೀಯ ಭದ್ರತೆಗೆ ಅಪಾಯ ಎದುರಾಗಿದೆ ಎಂದು ಸೋಮವಾರ ಆರೋಪಿಸಿದ್ದಾರೆ.