ವಾಣಿಜ್ಯಉದ್ಯಮ, ಹೂಡಿಕೆದಾರರಿಗೆ ಏಕ ಗವಾಕ್ಷಿ ವ್ಯವಸ್ಥೆಗೆ ಕೇಂದ್ರ ಸಚಿವ ಪಿಯೂಷ್ ಗೊಯಲ್ ಚಾಲನೆ; ಪ್ರಯೋಜನಗಳ ಬಗ್ಗೆ ಇಲ್ಲಿದೆ ಮಾಹಿತಿ
ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಯ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೆ.22 ರಂದು ಉದ್ಯಮ ಹಾಗೂ ಹೂಡಿಕೆದಾರರಿಗೆ ರಾಷ್ಟ್ರೀಯ ಏಕಗವಾಕ್ಷಿ ವ್ಯವಸ್ಥೆಗೆ ಚಾಲನೆ ನೀಡಿದ್ದಾರೆ.