ರಾಜ್ಯಬೆಂಗಳೂರಿನ ಶಿರೀಶ್, ಮಂಗಳೂರಿನ ಬಿಂದ್ಯಾಗೆ ರಾಷ್ಟ್ರೀಯ ಸಮಾಜ ಸೇವಾ ಪ್ರಶಸ್ತಿ: ರಾಷ್ಟ್ರಪತಿ ಕೋವಿಂದ್ ರಿಂದ ಪ್ರಶಸ್ತಿ ಪ್ರದಾನ
ಗೋವರ್ಧನ್ ಅವರ ಜೊತೆಗೆ ಮಂಗಳೂರಿನ ಗೋವಿಂದ ದಾಸ್ ಡಿಗ್ರೀ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಎನ್ ಎಸ್ ಎಸ್ ಸ್ವಯಂಸೇವಕಿಯೂ ಆಗಿರುವ ಬಿಂದ್ಯಾ ಅವರೂ ರಾಷ್ಟ್ರೀಯ ಸಮಾಜ ಸೇವಾ ಪ್ರಶಸ್ತಿ ಸ್ವೀಕರಿಸಿದ್ದಾರೆ.