ಕ್ರೀಡೆರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಸಮಿತಿಗೆ ಸೆಹ್ವಾಗ್, ಸರ್ದಾರ್
ಪ್ರಸಕ್ತ ವರ್ಷದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗೆ ಆಯ್ಕೆ ಮಾಡಲು ಕ್ರೀಡಾ ಸಚಿವಾಲಯ ರಚಿಸಿರುವ 12 ಸದಸ್ಯರ ಸಮಿತಿಗೆ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮತ್ತು ಹಾಕಿ ಆಟಗಾರ ಸರ್ದಾರ್ ಸಿಂಗ್ ಅವರನ್ನು ಶುಕ್ರವಾರ ಸೇರ್ಪಡೆಗೊಳಿಸಲಾಗಿದೆ.