national status

ಟಿಎಂಸಿ ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕಾಗಿ ಅಮಿತ್ ಶಾಗೆ ಕರೆ ಮಾಡಿದ್ದು ಸಾಬೀತಾದರೆ ರಾಜೀನಾಮೆ ನೀಡುತ್ತೇನೆ: ಮಮತಾ
ತೃಣಮೂಲ ಕಾಂಗ್ರೆಸ್(ಟಿಎಂಸಿ) ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಕಳೆದುಕೊಂಡ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕರೆ ಮಾಡಿರುವುದು ಸಾಬೀತಾದರೆ, ನಾನು ರಾಜೀನಾಮೆ ನೀಡುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯುವಲ್ಲಿ ವಿಳಂಬ: ಹೈಕೋರ್ಟ್ ಗೆ ಎಎಪಿ ಅರ್ಜಿ
ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಎಎಪಿ ಪಕ್ಷ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

ಎಎಪಿಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡುವ ಕುರಿತು ಪರಿಶೀಲನೆ: ಚುನಾವಣಾ ಆಯೋಗ
ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡುವ ಕುರಿತು ಪರಿಶೀಲನೆ ನಡೆಸುತ್ತಿರುವುದಾಗಿ ಕೇಂದ್ರ ಚುನಾವಣಾ ಆಯೋಗ ಬುಧವಾರ ತಿಳಿಸಿದೆ.

