ದೇಶ12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP; ಯಾರಿಗೆ ಯಾವ ಹುದ್ದೆ? ಮುಖ್ಯಸ್ಥರು ಯಾರು? ಇಲ್ಲಿದೆ ಸಂಪೂರ್ಣ ವಿವರ
ಇದೀಗ CJP, 12 ಸದಸ್ಯರನ್ನು ಒಳಗೊಂಡ ರಾಷ್ಟ್ರೀಯ ಕಾರ್ಯಕಾರಿ ಸಮತಿಯನ್ನು ಅಧಿಕೃತವಾಗಿ ಘೋಷಿಸಿದ್ದು, 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮಾತ್ರ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.