ದೇಶತಂತ್ರಜ್ಞಾನ ದೇಶದ ಬೆಳವಣಿಗೆ ಪಥಕ್ಕೆ ವೇಗ ಹೆಚ್ಚಿಸುವ ಸಾಧನ, 2047ಕ್ಕೆ ಅಭಿವೃದ್ಧಿ ಮತ್ತು ಸ್ವಾವಲಂಬನೆ ನಮ್ಮ ಗುರಿ: ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುರುವಾರ ದೆಹಲಿಯಲ್ಲಿ 2023ನೇ ಸಾಲಿನ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಗುರುತಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮವು ಮೇ 11-14 ರವರೆಗೆ ನಡೆಯಲಿರುವ ರಾಷ್ಟ್ರೀಯ ತಂತ್ರಜ್ಞಾನ ದಿನದ 25 ನೇ ವರ್ಷದ ಆಚರಣೆಯ ಪ್ರಾರಂಭವಾಗಿದೆ.