ರಾಜ್ಯಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ "ಅಕ್ರಮ" ಅಭಿವೃದ್ಧಿ ಕಾರ್ಯ!
ವರ್ಷದ ಹಿಂದಷ್ಟೇ ಮರು ನಾಮಕರಣಗೊಂಡ ಕಾಳಿ ಹುಲಿ ಸಂರಕ್ಷಿತಾರಣ್ಯ (ದಾಂಡೇಲಿ–ಅಣಶಿ ಹುಲಿ ಸಂರಕ್ಷಿತಾರಣ್ಯ) ಪ್ರದೇಶದಲ್ಲಿ ಅಕ್ರಮವಾಗಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದ್ದು, ಇದರಿಂದ ಇಲ್ಲಿನ ಪ್ರಾಣಿಗಳ ಜೀವನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಹೇಳಲಾಗುತ್ತಿದೆ.