ರಾಜ್ಯರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲು
ಚುನಾವಣಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.