ರಾಜ್ಯ ಸರ್ಕಾರವು ಸ್ವಾಮಿ ವಿವೇಕಾನಂದರ 153ನೇ ಜಯಂತಿ ಅಂಗವಾಗಿ ಹಮ್ಮಿಕೊಂಡಿರುವ ರಾಷ್ಟ್ರೀಯ ಯುವ ಸಪ್ತಾಹದ ಸಮಾರೋಪ ಸಮಾರಂಭವು ಜನವರಿ 19 ರಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ...