ದೇಶರಾಷ್ಟ್ರಧ್ವಜ ಖರೀದಿಗೆ ಪಡಿತರದಾರರಿಗೆ ಒತ್ತಾಯ: ರಾಹುಲ್ ಆರೋಪ ತಳ್ಳಿ ಹಾಕಿದ ಸರ್ಕಾರ
ರಾಷ್ಟ್ರಧ್ವಜ ಖರೀದಿಸುವಂತೆ ಪಡಿತರದಾರರನ್ನು ಅಂಗಡಿಯವರು ಒತ್ತಾಯಿಸುತ್ತಿದ್ದಾರೆ. ಬಿಜೆಪಿ 'ರಾಷ್ಟ್ರೀಯತೆ'ಯನ್ನು ಮಾರಾಟ ಮಾಡುತ್ತಿದ್ದು, ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.