nationalism

ಸಿ ವೋಟರ್ ಸಮೀಕ್ಷೆ: ಮೋದಿ ಸರ್ಕಾರಕ್ಕೆ 9 ವರ್ಷ; ಹಿಂದುತ್ವ, ರಾಷ್ಟ್ರೀಯತೆಗೆ ಒತ್ತು; ಬಹುತೇಕ ಭಾರತೀಯರ ಅಭಿಪ್ರಾಯ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 9 ವರ್ಷಗಳ ಆಡಳಿತವು ಬಹುತೇಕ 'ಹಿಂದುತ್ವ' ಮತ್ತು 'ರಾಷ್ಟ್ರೀಯತೆ'ಗೆ ಸಂಬಂಧಿಸಿದೆ ಎಂದು ಪ್ರತಿ ಐದು ಭಾರತೀಯರಲ್ಲಿ ಮೂವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೋದಿ ಆಡಳಿತ ಒಂಬತ್ತು ವರ್ಷಗಳನ್ನು ಪೂರೈಸಿದ್ದು, ಭಾರತದಾದ್ಯಂತ CVoter ನಡೆಸಿದ ವಿಶೇಷ ಸಮೀಕ್ಷೆಯಲ್ಲಿ ಈ ವಿಚಾರ ಬಹಿರಂಗವಾಗಿದೆ.

ಬಾಯಲ್ಲಿ ರಾಷ್ಟ್ರೀಯತೆ, ಆದರೆ ಭಯೋತ್ಪಾದಕ ಆರೋಪಿಗಳೊಂದಿಗೆ ಬಿಜೆಪಿಗೆ ನಂಟು: ಕಾಂಗ್ರೆಸ್ ಗಂಭೀರ ಆರೋಪ
ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಿಕ್ಕಿಬಿದ್ದ ವ್ಯಕ್ತಿಗಳ ಜೊತೆ ಬಿಜೆಪಿ ನಾಯಕರ ನಿಕಟ ಸಂಪರ್ಕ ಇದೆ ಎಂದು ಕಾಂಗ್ರೆಸ್ ವಕ್ತಾರ ಅಜಯ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಹಿಂದಿ ಭಾಷೆ ಜೊತೆ ರಾಷ್ಟ್ರೀಯತೆಯನ್ನು ಗುರುತಿಸುವುದು ನಾಚಿಕೆಗೇಡಿನ ಸಂಗತಿ: ಕನಿಮೋಳಿ
ಹಿಂದಿ ಭಾಷೆಯನ್ನು ರಾಷ್ಟ್ರೀಯತೆ ಜತೆ ತಳುಕು ಹಾಕುವುದು ನಾಚಿಕೆಗೇಡಿನ ಸಂಗತಿ ಎಂದು ಡಿಎಂಕೆ ಸಂಸದೆ ಕನಿಮೋಳಿ ಹೇಳಿದ್ದಾರೆ.

ರಾಷ್ಟ್ರೀಯತೆ, ಪೌರತ್ವ, ನೋಟು ನಿಷೇಧದ ಪಾಠಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಸಿಬಿಎಸ್ಇ
ಮುಂದಿನ ವರ್ಷ ಸಿಬಿಎಸ್ಇ ಬೋರ್ಡ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಜಾತ್ಯತೀತತೆ, ಪೌರತ್ವ, ರಾಷ್ಟ್ರೀಯತೆ, ನೋಟು ನಿಷೇಧ, ಪ್ರಜಾಪ್ರಭುತ್ವದ ಹಕ್ಕುಗಳ ಬಗ್ಗೆ ಪರೀಕ್ಷೆಗಾಗಿ ಓದಬೇಕಿಲ್ಲ.

ರಾಷ್ಟ್ರೀಯತೆ, 'ಭಾರತ್ ಮಾತಾ ಕಿ ಜೈ' ಘೋಷಣೆ ದುರ್ಬಳಕೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್
ರಾಷ್ಟ್ರೀಯತೆ ಹಾಗೂ 'ಭಾರತ್ ಮಾತಾ ಕಿ ಜೈ' ಘೋಷಣೆಯನ್ನು ಪೂರ್ಣವಾಗಿ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಷಾದ ವ್ಯಕ್ತಪಡಿಸಿದ್ದಾರೆ.

'ರಾಷ್ಟ್ರೀಯತೆ'ಯನ್ನು ಇತ್ತೀಚಿನ ದಿನಗಳಲ್ಲಿ ಹಿಟ್ಲರನ ನಾಜಿ ಸಿದ್ಧಾಂತಕ್ಕೆ ಸಮನಾಗಿ ಕಾಣಲಾಗುತ್ತಿದೆ: ಮೋಹನ್ ಭಾಗವತ್
ರಾಷ್ಟ್ರೀಯತೆ ಎಂಬ ಪದವನ್ನು ಇತ್ತೀಚಿನ ದಿನಗಳಲ್ಲಿ ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತಿದ್ದು, ಇದಕ್ಕೆ ಬದಲಾಗಿ ಬೇರೆ ಶಬ್ದವನ್ನು ಬಳಸುವುದು ಸೂಕ್ತ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಭಾರತ್ ಮಾತಾ ಕೀ ಜೈ ಅನ್ನೋದೇ ರಾಷ್ಟ್ರೀಯತೆಯಲ್ಲ: ವೆಂಕಯ್ಯ ನಾಯ್ಡು
ಭಾವಚಿತ್ರಕ್ಕೆ ಭಾರತ್ ಮಾತಾ ಕೀ ಜೈ ಅನ್ನೋದು ರಾಷ್ಟ್ರೀಯತೆಯಲ್ಲ. ಎಲ್ಲರಿಗಾಗಿ ಜೈ ಹೋ ಅನ್ನೋದು ದೇಶಪ್ರೇಮ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ.

ಕೇವಲ ರಾಷ್ಟ್ರಗೀತೆ ಹಾಡುವುದೇ ರಾಷ್ಟ್ರೀಯತೆ ಅಲ್ಲ: ಲಾಲ್ ಬಹಾದ್ದೂರ್ ಶಾಸ್ತ್ರಿ ಪುತ್ರ
ಕೇವಲ ರಾಷ್ಟ್ರಗೀತೆ ಅಥವಾ ವಂದೇ ಮಾತರಂ ಹಾಡುವುದೇ ರಾಷ್ಟ್ರೀಯತೆ ಅಲ್ಲ. ರಾಷ್ಟ್ರೀಯತೆ ಕುರಿತ ನಮ್ಮ ವಿಚಾರಧಾರೆ...

ರಾಜಕೀಯದಲ್ಲಿ ಇಂದು ಸೈದ್ಧಾಂತಿಕ ಚರ್ಚೆಗಳು ಮರೆಯಾಗುತ್ತಿವೆ; ಜೈಪಾಲ್ ರೆಡ್ಡಿ
ಇಂದಿನ ರಾಜಕೀಯ ವಿಶ್ಲೇಷಣೆಯಲ್ಲಿ ಸೈದ್ಧಾಂತಿಕ ಚರ್ಚೆಗಳು ಮರೆಯಾಗುತ್ತಿದ್ದು ಬಹುತೇಕ ಜನರು ...

