ರಾಜ್ಯಅಕ್ರಮ ಗಣಿಗಾರಿಕೆ: ವಿದೇಶಗಳಲ್ಲಿ ಗಾಲಿ ಜನಾರ್ಧನ ರೆಡ್ಡಿ ಹೂಡಿಕೆ, ತನಿಖೆಗೆ ನೆರವು ಕೋರಿ 4 ರಾಷ್ಟ್ರಗಳಿಗೆ ಸಿಬಿಐ ಪತ್ರ!
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ವಿದೇಶಗಳಲ್ಲಿ ಹೂಡಿಕೆ ಮಾಡಿದ್ದಾರೆಂಬ ಮಾತುಗಳು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ತನಿಖೆಗೆ ನೆರವು ನೀಡುವಂತೆ ಕೋರಿ 4 ರಾಷ್ಟ್ರಗಳಿಗೆ ಸಿಬಿಐ ಪತ್ರ ಬರೆದಿದೆ ಎಂದು ತಿಳಿದುಬಂದಿದೆ.