ಕರ್ನಾಟಕದ ಬೆಳಗಾವಿ ಹಾಗೂ ಯರಗಟ್ಟಿ ನಡುವಿನ ರಸ್ತೆಯು ದೇಶದ ಮೊದಲ ಅಪಘಾತ ನಿಯಂತ್ರಕ ಮಾದರಿ ರಸ್ತೆ ಎನಿಸಿದ್ದು ಇದಕ್ಕೆ ವಿಶ್ವ ಬ್ಯಾಂಕ್ ಶ್ರೇಷ್ಠ ರ್ಯಾಂಕ್ ನೀಡಿ ಅಭಿನಂದಿಸಿದೆ.