Nationwide bank strike

ಬ್ಯಾಂಕ್ ಮುಷ್ಕರದ ನಡುವೆ ಗ್ರಾಹಕರಿಗೆ ಬಿಗ್ ರಿಲೀಫ್: ಎಟಿಎಂ ವಹಿವಾಟು ಶುಲ್ಕ ಸಂಪೂರ್ಣ ರದ್ದು; ಎಷ್ಟು ಬಾರಿಯಾದರೂ ಉಚಿತವಾಗಿ ಹಣ ಡ್ರಾ ಮಾಡಿ
ವಾಣಿಜ್ಯ

ಬ್ಯಾಂಕ್ ಮುಷ್ಕರದ ನಡುವೆ ಗ್ರಾಹಕರಿಗೆ ಬಿಗ್ ರಿಲೀಫ್: ಎಟಿಎಂ ವಹಿವಾಟು ಶುಲ್ಕ ಸಂಪೂರ್ಣ ರದ್ದು; ಎಷ್ಟು ಬಾರಿಯಾದರೂ ಉಚಿತವಾಗಿ ಹಣ ಡ್ರಾ ಮಾಡಿ

Bank Strike: ಬ್ಯಾಂಕ್ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಗ್ರಾಹಕರಿಗೆ ತೊಂದರೆಯಾಗದಂತೆ ತಡೆಯಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಹಲವು ಸಾರ್ವಜನಿಕ ವಲಯದ ಬ್ಯಾಂಕುಗಳು ಎಟಿಎಂ ವಹಿವಾಟು ಶುಲ್ಕವನ್ನು ಸಂಪೂರ್ಣವಾಗಿ ಮನ್ನಾ ಮಾಡಿವೆ. ಆ ಕುರಿತ ವರದಿ ಇಲ್ಲಿದೆ:

ಭಾನುವಾರವೂ ಬ್ಯಾಂಕ್‌ಗಳು ಓಪನ್! ಸತತ 5 ದಿನ ಬ್ಯಾಂಕ್ ಮುಷ್ಕರ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 27 ರಂದು ಕೆಲಸ ಮಾಡಲು ಆದೇಶ
ವಾಣಿಜ್ಯ

ಭಾನುವಾರವೂ ಬ್ಯಾಂಕ್‌ಗಳು ಓಪನ್! ಸತತ 5 ದಿನ ಬ್ಯಾಂಕ್ ಮುಷ್ಕರ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 27 ರಂದು ಕೆಲಸ ಮಾಡಲು ಆದೇಶ

Bank Strike Alert: ದೇಶಾದ್ಯಂತ ಬ್ಯಾಂಕ್ ಒಕ್ಕೂಟಗಳು ಕರೆ ನೀಡಿರುವ 3 ದಿನಗಳ ಮುಷ್ಕರದ ಹಿನ್ನೆಲೆಯಲ್ಲಿ ಗ್ರಾಹಕರಿಗೆ ತೊಂದರೆಯಾಗದಂತೆ ತಡೆಯಲು, ಸೆಪ್ಟೆಂಬರ್ 27ರ ಭಾನುವಾರದಂದು ದೇಶದ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಕಾರ್ಯನಿರ್ವಹಿಸಲು ಸರ್ಕಾರ ಆದೇಶ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಸೆಪ್ಟೆಂಬರ್ 11 ರಂದು ದೇಶಾದ್ಯಂತ ಬ್ಯಾಂಕ್ ಮುಷ್ಕರ ಸಾಧ್ಯತೆ
ದೇಶ

ಸೆಪ್ಟೆಂಬರ್ 11 ರಂದು ದೇಶಾದ್ಯಂತ ಬ್ಯಾಂಕ್ ಮುಷ್ಕರ ಸಾಧ್ಯತೆ

ಸೆಪ್ಟೆಂಬರ್ 11 ಶುಕ್ರವಾರ, ಮತ್ತು ನಂತರದ ಎರಡು ದಿನಗಳು ಬ್ಯಾಂಕ್ ರಜಾದಿನಗಳಾಗಿವೆ. ಸೆಪ್ಟೆಂಬರ್ 14 ಗಣೇಶ ಚತುರ್ಥಿಯಂದು ಕೆಲವು ರಾಜ್ಯಗಳಲ್ಲಿ ಬ್ಯಾಂಕ್ ಗಳಿಗೆ ರಜೆ ದಿನವಾಗಿದೆ.