ದೇಶನಾಳೆಯಿಂದಲೇ ರಾಷ್ಟ್ರವ್ಯಾಪಿ SIR: ಮೊದಲ ಹಂತದಲ್ಲಿ ಕೇರಳ, ತಮಿಳುನಾಡು, ಬಂಗಾಳ ಸೇರಿ 12 ರಾಜ್ಯಗಳಲ್ಲಿ ಮತದಾರರ ಪಟ್ಟಿ ಶುದ್ಧೀಕರಣ
"ನಾವು ಬಿಹಾರದಲ್ಲಿ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ. ಅದರ ಫಲಿತಾಂಶವು ನಿಮ್ಮ ಮುಂದಿದೆ... ಶೂನ್ಯ ಮೇಲ್ಮನವಿಗಳು ಬಂದಿವೆ" ಎಂದು ಹೇಳಿದರು.