ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಭಾನುವಾರ ಉಗ್ರರು ಮತ್ತೆ ತಮ್ಮ ಅಟ್ಟಹಾಸ ಮೆರೆದಿದ್ದು, ‘ನ್ಯಾಟೋ’ ವಿದೇಶೀ ಪಡೆಗಳನ್ನು ಗುರಿಯಾಗಿಸಿಕೊಂಡು ಮಾನವ ಬಾಂಬ್ ದಾಳಿ ನಡೆಸಿದ್ದಾರೆ...