ತಮಿಳುನಾಡಿನ ಚಿದಂಬರಂನಲ್ಲಿರುವ ನಟರಾಜ ಮಂದಿರ ಅತ್ಯಂತ ಪವಿತ್ರ ಕ್ಷೇತ್ರಗಳಲ್ಲಿ ಒಂದು, ಸೃಷ್ಟಿಯ ಅದ್ಭುತ ತೀರ್ಥಕ್ಷೇತ್ರವೆಂದೇ ಖ್ಯಾತಿ ಪಡೆದಿರುವ ಈ ದೇವಾಲಯ ಹಲವು ರಹಸ್ಯಗಳನ್ನು ಒಡಲಲ್ಲಿಟ್ಟುಕೊಂಡಿದೆ