natu natu

Oscar Award 2023: ರಾಜಮೌಳಿ RRR ಚಿತ್ರದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ; ಅಕಾಡೆಮಿ ಅವಾರ್ಡ್ಸ್ ನಲ್ಲಿ ಇತಿಹಾಸ ಬರೆದ ಭಾರತ!
ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

ಗೋಲ್ಡನ್ ಗ್ಲೋಬ್ ಪ್ರಶಸ್ತಿಯಿಂದಾಗಿ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಭಾವ ಮೂಡಿದೆ: ‘ಆರ್ಆರ್ಆರ್’ ತಂಡಕ್ಕೆ ಪಿಎಂ ಮೋದಿ ಅಭಿನಂದನೆ
ಹಾಲಿವುಡ್ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಪಡೆದಿರುವ ಆರ್.ಆರ್.ಆರ್ ಸಿನಿಮಾ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

