natural calamity

ಮೆಕ್ಕೆಜೋಳ ಬೆಳೆದ ರೈತರಿಗೆ 500 ಕೋಟಿ ರೂ. ಪ್ಯಾಕೇಜ್ ಘೋಷಿಸಿದ ಸಿಎಂ ಯಡಿಯೂರಪ್ಪ
ಪ್ರಾಕೃತಿಕ ವಿಕೋಪಗಳಲ್ಲಿ ಮೃತಪಟ್ಟ ಕುರಿ, ಮೇಕೆ, ಜಾನುವಾರುಗಳಿಗೆ ತಲಾ 5 ಸಾವಿರ ರೂಪಾಯಿ ಪರಿಹಾರ ಮುಂದುವರೆಸಲಾಗುವುದು. ಮೆಕ್ಕೆಜೋಳ ಬೆಳೆದ ರಾಜ್ಯದ 10 ಲಕ್ಷ ರೈತರಿಗೆ ತಲಾ ಐದು ಸಾವಿರ ರೂಪಾಯಿಯಂತೆ ಪರಿಹಾರ ನೀಡಲಾಗುವುದು. ಈ ಯೋಜನೆಗೆ 500 ಕೋಟಿ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ಕೊಡಗು: ವಿಕೋಪಕ್ಕೆ ಸಿಲುಕಿ ನಿಂತುಹೋಗಿದ್ದ ಮದುವೆ, ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ಸುಖಾಂತ್ಯದತ್ತ!
ಎಲ್ಲವೂ ಸರಿ ಇದ್ದಿದ್ದರೆ ನಾಳೆ ಅಂದರೆ ಆಗಸ್ಟ್ 26 ರಂದು ಆ ಜೋಡಿ ಅದ್ಧೂರಿಯಾಗಿ ಬಂಧು ಮಿತ್ರರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಬೇಕಿತ್ತು...

