ಸಿನಿಮಾ ವಿಮರ್ಶೆಕ್ಲೀಷೆಗಳ ಹೊರತಾಗಿಯೂ ಮನರಂಜಿಸುವ ನ್ಯಾಚುರಲ್ ಸ್ಟಾರ್ ನಾನಿಯ 'ಟಕ್ ಜಗದೀಶ್': ಸಿನಿಮಾ ವಿಮರ್ಶೆ
ನಾನಿಯ ಈ ಚಿತ್ರ ನೋಡುವುದಕ್ಕೆ ಕೂರುವ ಮುನ್ನ ವೀಕ್ಷಕರಲ್ಲಿ, ಅಭಿಮಾನಿಗಳಲ್ಲಿ ಮೂಡುವ ಮೊತ್ತ ಮೊದಲ ಪ್ರಶ್ನೆ ಸಿನಿಮಾದ ಶೀರ್ಷಿಕೆ ಕುರಿತಾದದ್ದು. ಹೊಡೆದಾಟ ಬಡಿದಾಟಗಳಿದ್ದರೂ ಶಿವ ನಿರ್ವಾಣ ನಿರ್ದೇಶನದ ಈ ಸಿನಿಮಾ ಕೌಟುಂಬಿಕ ಮನರಂಜನೆಯ ಚಿತ್ರ.