ದೇಶಯುದ್ಧದ ಸ್ವರೂಪ ಬದಲಾಗುತ್ತಿರುವ ಸನ್ನಿವೇಶದಲ್ಲಿ ಸೇನೆಯ ಮೂರೂ ಪಡೆಗಳ ಜಂಟಿ ಕಾರ್ಯಾಚರಣೆ ಮುಖ್ಯ: ನೌಕಾಪಡೆ ಮುಖ್ಯಸ್ಥ
ಇಂದಿನ ಪರಿಸ್ಥಿತಿಯಲ್ಲಿ ಯುದ್ಧದ ಸ್ವರೂಪದಲ್ಲಿ ಬದಲಾವಣೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಭಾರತೀಯ ಸೇನೆಯ ಮೂರೂ ರಕ್ಷಣಾ ಪಡೆಗಳು ಜಂಟಿಯಾಗಿ ಕೆಲಸ ಮಾಡುವುದು ಮುಖ್ಯವಾಗುತ್ತದೆ ಎಂದು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ಹೇಳಿದ್ದಾರೆ.