ದೇಶಪ್ರಧಾನಿ ಮೋದಿ 'ನೌಕರಿ ಪರ್ ಚರ್ಚಾ' ಮಾಡಬೇಕು- ಯೆಚೂರಿ
ಉದ್ಯೋಗದ ಪ್ರಮಾಣ ಕ್ಷೀಣಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಮೋದಿ ನೌಕರಿ ಪರ್ ಚರ್ಚಾ ನಡೆಸಬೇಕೆಂದು ಒತ್ತಾಯಿಸಿದ್ದಾರೆ.