ರಾಜ್ಯಬಗೆ ಹರಿದ ವಿವಾದ: ನವವೃಂದಾವನ ಗಡ್ಡೆಯಲ್ಲಿ ಉತ್ತರಾಧಿ ಮಠಕ್ಕೆ ಮೊದಲ ಪೂಜೆಗೆ ಅವಕಾಶ!
ಸದಾ ಒಂದಿಲ್ಲೊಂದು ವಿವಾದದಲ್ಲಿರುವ ತಾಲ್ಲೂಕಿನ ಆನೆಗೊಂದಿ ಸಮೀಪದ ನವವೃಂದಾವನ ಗಡ್ಡೆಯಲ್ಲಿ ಪೂಜೆಯ ಹಕ್ಕು ಮತ್ತು ಸ್ವತ್ತಿನ ವಾರಸತ್ವಕ್ಕೆ ಸಂಬಂಧಿಸಿದಂತೆ ಎರಡು ಮಠಗಳ ಮಧ್ಯೆ ಉಂಟಾಗಿರುವ ವಿವಾದಗಳ ಮಧ್ಯೆಯೇ ಪದ್ಮನಾಭ ತೀರ್ಥರ ಆರಾಧನೆ ನಡೆಯಲಿದೆ.