ವೃತ್ತಿ & ಉದ್ಯೋಗ ಅವಕಾಶಗಳುಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿದ್ದೀರಾ? ಬೆಂಗಳೂರಿನಲ್ಲಿದೆ ಉತ್ತಮ ಉದ್ಯೋಗಾವಕಾಶ; ₹70,000 ಸಂಬಳ
ನವಕಲ್ಯಾಣ ಕರ್ನಾಟಕ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ 2026-27ನೇ ಸಾಲಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ: